ಸಿಪಿಐ(ಎಂ) ಹಿರಿಯ ನಾಯಕ ನಿರುಪಮ್ ಸೇನ್ ವಿಧಿವಶ
ಸಿಪಿಐ (ಎಂ) ಹಿರಿಯ ನಾಯಕ ನಿರುಪಮ್ ಸೇನ್(72) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ, ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ...

Published On :
ಕೊಲ್ಕೋತಾ: ಸಿಪಿಐ (ಎಂ) ಹಿರಿಯ ನಾಯಕ ನಿರುಪಮ್ ಸೇನ್(72) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ, ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಪಶ್ಚಿಮ ಬಂಗಾಳ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಕೆಲಸ ಮಾಡಿದ್ದ ನಿರುಪಮ್ ಸೇನ್ ಓರ್ವ ಪುತ್ರಿ , ಪುತ್ರ ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಹೃದಯಾಘಾತದಿಂದ ಮುಂಜಾನೆ 5.10ರ ವೇಳೆ ನಿಧನರಾಗಿದ್ದಾರೆ, ಡಿಸೆಂಬರ್ ತಿಂಗಳ ಆರಂಭದಿಂದಲೂ ಸೇನ್ ಅವರ ಆರೋಗ್ಯ ತೀರಾ ಹದಗೆಟ್ಟಿತ್ತು, ಹೀಗಾಗಿ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


