ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಶ್ರೀರಾಮನಿಗೆ ಮನೆ ನಿರ್ಮಿಸಿ- ಬಿಜೆಪಿ ಸಂಸದ
ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಬಿಜೆಪಿ ಸಂಸದರೊಬ್ಬರು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ.

Published On :
ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಬಿಜೆಪಿ ಸಂಸದರೊಬ್ಬರು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ.
ಉತ್ತರ ಪ್ರದೇಶದ ಸಂಸದ ಹರಿ ನಾರಾಯಣ್ ರಾಜಭರ್ ಜಿಲ್ಲಾಧಿಕಾರಿಗಳ ಬಳಿ ಈ ರೀತಿಯ ವಿಚಿತ್ರವಾದ ಬೇಡಿಕೆ ಇಡುವ ಮೂಲಕ ಸುದ್ದಿಗೆ ಗ್ರಾಸರಾಗಿದ್ದಾರೆ.
ಹೀಗೆ ಮಳೆ, ಚಳಿಗೆ ಮೈಯೂಡಿ ವಾಸಿಸುತ್ತಿರುವ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಬೇಕು ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮನೆbjpಬಿಜೆಪಿUPರಾಮ ಮಂದಿರRama TempleMP Hari Narayana RajbharPMAY SchemeHouse ಉತ್ತರ ಪ್ರದೇಶಸಂಸದ ಹರಿನಾರಾಯಣ್ ರಾಜಭರ್ಪ್ರಧಾನಮಂತ್ರಿ ಅವಾಸ್ ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


