ದಿ ಅಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್': ಬಿಜೆಪಿಯಿಂದ ಹಣ ದುರುಪಯೋಗ- ಅಹ್ಮದ್ ಪಟೇಲ್
ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ನಂತಹ ಚಿತ್ರಗಳಲ್ಲಿ ಆಡಳಿತಾರೂಢ ಬಿಜೆಪಿ ಹಣವನ್ನು ದುರುಪಯೋಗಪಡಿಸುತ್ತಿದೆ. ಇದೊಂದು ಬರೀ ಗಿಮ್ಮಿಕ್ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಆರೋಪಿಸಿದ್ದಾರೆ.

Published On :
ನವದೆಹಲಿ: ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ನಂತಹ ಚಿತ್ರಗಳಲ್ಲಿ ಆಡಳಿತಾರೂಢ ಬಿಜೆಪಿ ಹಣವನ್ನು ದುರುಪಯೋಗಪಡಿಸುತ್ತಿದೆ. ಇದೊಂದು ಬರೀ ಗಿಮ್ಮಿಕ್ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಆರೋಪಿಸಿದ್ದಾರೆ.
2004ರಿಂದ 2008ರವರೆಗೂ ಮನ್ ಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ್ ಬರು ಬರೆದಿರುವ ಕೃತಿ ಆಧರಿತ ದಿ ಅಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರ ಬಿಡುಗಡೆಗೆ ಸಿದ್ಧಗೊಂಡಿದೆ.
ವಿಜಯ್ ರತ್ನಕರ್ ಗುಟ್ಟೆ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅನುಪಮ್ ಖೇರ್ ಮನಮೋಹನ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಕ್ಷಯ್ ಖನ್ನಾ ಸಂಜಯ್ ಬರು ಪಾತ್ರ ಮಾಡಿದ್ದಾರೆ. ಜನವರಿ 11 ರಂದು ಈ ಚಿತ್ರ ಬಿಡುಗಡೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiಬಿಜೆಪಿAhmed Patelಅಹ್ಮದ್ ಪಟೇಲ್The accidental prime ministerBJP ನವ ದೆಹಲಿದಿ ಅಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್\'
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


