ಶ್ರೀನಗರ: ಮಾಜಿ ಎಂಎಲ್ ಸಿ ಮನೆಯಿಂದ ಎಕೆ-47 ರೈಪಲ್ಸ್ ಕದಿದ್ದ ನಾಲ್ವರು ಪೊಲೀಸರ ಅಮಾನತು
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಜವಹರ್ ನಗರದಲ್ಲಿನ ಮಾಜಿ ಕಾಂಗ್ರೆಸ್ ಎಂಎಲ್ ಸಿ ಮುಜಾಪರ್ ಪರೈ ಅವರ ಮನೆಯಿಂದ ನಾಲ್ಕು ಎಕೆ-47 ಬಂದೂಕು ಕದಿದ್ದ ನಾಲ್ವರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಜವಹರ್ ನಗರದಲ್ಲಿನ ಮಾಜಿ ಕಾಂಗ್ರೆಸ್ ಎಂಎಲ್ ಸಿ ಮುಜಾಪರ್ ಪರೈ ಅವರ ಮನೆಯಿಂದ ನಾಲ್ಕು ಎಕೆ-47 ಬಂದೂಕು ಕದಿದ್ದ ನಾಲ್ವರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಮಾಜಿ ಎಂಎಲ್ ಸಿ ಮನೆಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರೇ ಈ ಕೃತ್ಯವೆಸಗಿದ್ದರಿಂದ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಎಕೆ-47 ರೈಪಲ್ಸ್ ನ್ನು ಉಗ್ರರು ಕಳವು ಮಾಡಿರಬಹುದೆಂದು ಶಂಕಿಸಲಾಗಿತ್ತು. ಮಾಜಿ ಎಂಎಲ್ ಸಿ ಮನೆಯಿಂದ ರೈಪಲ್ಸ್ ಕಳುವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರು ವರದಿ ಪ್ರಕಟಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


