ಚುನಾವಣೆ ಬಾಂಡ್ ಗಳ ಕುರಿತು ಸೂಕ್ತ ವಿವರಣೆ ನೀಡಿ, ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್
ಕೇಂದ್ರ ಸರ್ಕಾರ ಪರಿಚಯಿಸಲು ಉದ್ದೇಶಿಸ್ರುವ ಚುನಾವಣಾ ಬಾಂಡ್ ಗಳ ಸಾಚಾತನ ಕುರಿತು ವಿವರ ನೀಡುವಂತೆ ಭಾರತ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.

Published On :
ನವದೆಹಲಿ: ಕೇಂದ್ರ ಸರ್ಕಾರ ಪರಿಚಯಿಸಲು ಉದ್ದೇಶಿಸ್ರುವ ಚುನಾವಣಾ ಬಾಂಡ್ ಗಳ ಸಾಚಾತನ ಕುರಿತು ವಿವರ ನೀಡುವಂತೆ ಭಾರತ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ನಾಯಕ ಸೀತಾರಾಂ ಯೆಚೂರಿ ಈ ಬಾಂಡ್ ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ನೋಟೀಸ್ ಜಾರಿ ಮಾಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎಎಂ ಖನ್ವಿಲ್ಕರ್ ಹಾಗೂ ಡಿವೈ ಚಂದ್ರಚೂಡ ಅವರನ್ನೊಳಗೊಂಡ ನ್ಯಾಯಪೀಠ ನೋಟೀಸ್ ಜಾರಿ ಮಾಡಿದ್ದು ಕೇಂದ್ರ ಸರ್ಕಾರದಿಂದ ಸೂಕ್ತ ವಿವರಣೆ ಕೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Sitaram YechuryElectoral bondsCommunist Party of India (Marxist)ಚುನಾವಣಾ ಬಾಂಡುಗಳುಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ)ಸೀತಾರಾಮ್ ಯೆಚೂರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


