ದೇಶ

ಪಾಕಿಸ್ತಾನ ಮಾತ್ರ ಗುಂಡಿನ ದಾಳಿ ಮಾಡುತ್ತಿದೆಯೇ? ಭಾರತವೂ ಮಾಡುತ್ತಿದೆ: ಫಾರೂಖ್ ಅಬ್ದುಲ್ಲಾ

ಪಾಕಿಸ್ತಾನ ಮಾತ್ರ ಗುಂಡಿನ ದಾಳಿ ಮಾಡುತ್ತಿದೆಯೇ?ಭಾರತವೂ ಮಾಡುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಪಾರೂಖ್ ಅಬ್ದುಲ್ಲಾ ಹೇಳಿದ್ದಾರೆ.

ಪಾಕಿಸ್ತಾನ ಮಾತ್ರ ಗುಂಡಿನ ದಾಳಿ ಮಾಡುತ್ತಿದೆಯೇ? ಭಾರತವೂ ಮಾಡುತ್ತಿದೆ: ಫಾರೂಖ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರ (ಸಾಂದರ್ಭಿಕ ಚಿತ್ರ)
Published On :

ಜಮ್ಮು -ಕಾಶ್ಮೀರ : ಪಾಕಿಸ್ತಾನ ಮಾತ್ರ ಗುಂಡಿನ ದಾಳಿ ಮಾಡುತ್ತಿದೆಯೇ?ಭಾರತವೂ ಮಾಡುತ್ತಿದೆ .ಕದನ ವಿರಾಮ ಉಲ್ಲಂಘನೆ ವಿವಾದವನ್ನು ಉಭಯ ರಾಷ್ಟ್ರಗಳು ಬಗೆಹರಿಸಿಕೊಳ್ಳುವಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಪಾರೂಖ್ ಅಬ್ದುಲ್ಲಾ ಹೇಳಿದ್ದಾರೆ.

 ಪಾಕಿಸ್ತಾನ ಒಂದರಿಂದಲೇ ಮಾತ್ರ  ಗುಂಡಿನ ದಾಳಿ ನಡೆಯುತ್ತಿಲ್ಲ.ಭಾರತದಿಂದಲೂ ದಾಳಿ ನಡೆಯುತ್ತಿದೆ. ಉಭಯ ರಾಷ್ಟ್ರಗಳು ಗುಂಡಿನ ದಾಳಿಯಿಂದ ಜನರು ನಾಶವಾಗುತ್ತಿದ್ದಾರೆ.ಗಡಿಪ್ರದೇಶಗಳಲ್ಲಿ  ಯುದ್ಧದ ಸನ್ನಿವೇಶ ಸೃಷ್ಟಿಯಾಗಿದೆ,ಆದರೆ, ಯುದ್ಧದಿಂದ ಯಾವುದೇ ಸಮಸ್ಯೆ ಬಗೆಹರಿಯಲ್ಲಾ, ಮಾತುಕತೆಯೊಂದೆ ಸಮಸ್ಯೆಗೆ ಪರಿಹಾರ ಎಂದಿದ್ದಾರೆ.

ಪಾಕಿಸ್ತಾನದ ಶೆಲ್ ದಾಳಿಯಿಂದ ನಾಲ್ವರು ಭಾರತೀಯ ಸೈನಿಕರು ಮೃತಪಟ್ಟ ಮರುದಿನವೇ ಪಾರೂಖ್ ಅಬ್ದುಲ್ಲಾ ಈ ರೀತಿಯ ಹೇಳಿಕೆ ನೀಡಿದ್ದಾರೆ. ರಜೋರಿ ಹಾಗೂ ಪೊಂಚ್ ಜಿಲ್ಲೆಯಲ್ಲಿ ನಿನ್ನೆ ನಡೆದ ಪಾಕಿಸ್ತಾನದ ಶೆಲ್ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.