ದೇಶ

ನಮ್ಮಂತೆ ಬಡವರು ಕೂಡಾ ಶುಚಿಯಾಗಿರಬೇಕು: ಮನೋಹರ್ ಪರಿಕ್ಕರ್

ಬಡವರು ಕೂಡಾ ಶುಚಿಯಾಗಿರಬೇಕು ಅದಕ್ಕೆ ಹೆಚ್ಚು ಹಣ ಖರ್ಚಾಗುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ...

ನಮ್ಮಂತೆ ಬಡವರು ಕೂಡಾ ಶುಚಿಯಾಗಿರಬೇಕು: ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
Published On :
ಪಣಜಿ: ಬಡವರು ಕೂಡಾ ಶುಚಿಯಾಗಿರಬೇಕು ಅದಕ್ಕೆ ಹೆಚ್ಚು ಹಣ ಖರ್ಚಾಗುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ. 
ಆರೋಗ್ಯ ಇಲಾಖೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮನೋಹರ್ ಪರಿಕ್ಕರ್ ಅವರು ನಾವು ಶುಚಿಯಾಗಿರಬೇಕು. ಬಡವರು ಕೂಡ ಶುಚಿಯಾಗಿರಬೇಕು. ಅದಕ್ಕೆ ಹೆಚ್ಚೇನೂ ಹಣದ ಅಗತ್ಯವಿಲ್ಲ. ಸರಳವಾಗಿರುವ ವಿಷಯಗಳನ್ನು ಸುಲಭವಾಗಿ ಮಾಡಬಹುದು ಎಂದರು. 
ಇನ್ನು ರಾಜ್ಯದಲ್ಲಿ ಟೀಕಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಮನೋಹರ್ ಪರಿಕ್ಕರ್, ಗೋವಾದಲ್ಲಿ ಪ್ರತಿನಿತ್ಯ 25ಕ್ಕೂ ಹೆಚ್ಚು ಪತ್ರಿಕಾಗೋಷ್ಠಿ ನಡೆಯುತ್ತಿರುತ್ತವೆ. ಇದರಲ್ಲಿ ಕೆಲವರಿಗೆ ಬರೀ ಟೀಕಿಸುವ ಚಾಳಿ. ಯಾರು ಏತಕ್ಕಾಗಿ ಈ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಾರೆ ಎಂದು ಯಾರಿಗೂ ತಿಳಿದಿಲ್ಲ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.