ನೀರವ್ ಮೋದಿ ಎಲ್ಲಿದ್ದಾರೆಂದು ಗೊತ್ತಿಲ್ಲ: ವಿದೇಶಾಂಗ ಇಲಾಖೆ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 11 ಸಾವಿರ ಕೋಟಿ ರೂಪಾಯಿ ವಂಚನೆ ಮಾಡಿದ್ದ ವಜ್ರ ವ್ಯಾಪಾರಿ ನೀರವ್ ಮೋದಿ ಎಲ್ಲಿದ್ದಾರೆಂದು ತಿಳಿದಿಲ್ಲ ಎಂದು ವಿದೇಶಾಂಗ ಇಲಾಖೆ ಹೇಳಿದೆ.

Published On :
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 11 ಸಾವಿರ ಕೋಟಿ ರೂಪಾಯಿ ವಂಚನೆ ಮಾಡಿದ್ದ ವಜ್ರ ವ್ಯಾಪಾರಿ ನೀರವ್ ಮೋದಿ ಎಲ್ಲಿದ್ದಾರೆಂದು ತಿಳಿದಿಲ್ಲ ಎಂದು ವಿದೇಶಾಂಗ ಇಲಾಖೆ ಹೇಳಿದೆ.
ನೀರವ್ ಮೋದಿ ಅವರ ಪಾಸ್ಪೋರ್ಟ್ ನ್ನು ರದ್ದುಗೊಳಿಸಲಾಗಿದ್ದು, ಈಗ ಎಲ್ಲಿದ್ದಾರೋ ಅಲ್ಲಿಯೇ ಇರಬೇಕಾಗುತ್ತದೆ, ನಮ್ಮ ಅಧಿಕಾರಿಗಳೊಂದಿಗೆ ನೀರವ್ ಮೋದಿ ಸಂಪರ್ಕದಲ್ಲಿಲ್ಲ. ಆತ ಎಲ್ಲಿದ್ದಾರೆಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರರು ಹೇಳಿದ್ದಾರೆ.
ಬ್ಯಾಂಕ್ ಗೆ ವಂಚನೆ ಮಾಡಿರುವ ನೀರವ್ ಮೋದಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಆತನ ಆಸ್ತಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


