ದೆಹಲಿ: ಬಿಜೆಪಿಯಿಂದ ಕಾಂಗ್ರೆಸ್ ಗೆ ಮತ್ತೆ ಮರಳಿದ ಅರವಿಂದ್ ಸಿಂಗ್ ಲವ್ಲಿ
ದೆಹಲಿ ಕಾಂಗ್ರೆಸ್ ಮಾಜಿ ಮುಖಂಡ ಅರವಿಂದ್ ಸಿಂಗ್ ಲವ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಮತ್ತೆ ಮರಳಿದ್ದಾರೆ...

Published On :
ನವದೆಹಲಿ: ದೆಹಲಿ ಕಾಂಗ್ರೆಸ್ ಮಾಜಿ ಮುಖಂಡ ಅರವಿಂದ್ ಸಿಂಗ್ ಲವ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಮತ್ತೆ ಮರಳಿದ್ದಾರೆ.
ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಲವ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು, ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕೇನ್ ಜೊತೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಪಕ್ಷಕ್ಕೆ ಮರಳಿದ್ದಾರೆ.
ಪಕ್ಷಕ್ಕೆ ವಾಪಸಾಗಿರುವ ಅರವಿಂದ್ ಸಿಂಗ್ ಲವ್ಲಿ ಅವರಿಗೆ ದೆಹಲಿ ಎಐಸಿಸಿ ಉಸ್ತುವಾರಿ ಪಿಸಿ ಚಾಕೋ ಮತ್ತು ಅಜಯ್ ಮಾಕೇನ್ ಸ್ವಾಗತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressbjpಬಿಜೆಪಿದೆಹಲಿDelhiಕಾಂಗ್ರೆಸ್ ಮುಖಂಡjoinArvinder Singh Lovelyಅರವಿಂದ್ ಸಿಂಗ್ ಲವ್ಲಿಕಾಂಗ್ರೆಸ್. ಸೇರ್ಪಡೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


