ಅನ್ಯಾಯವನ್ನು ಸರಿಪಡಿಸಿ: ಕೇಂದ್ರಕ್ಕೆ ಚಂದ್ರಬಾಬು ನಾಯ್ಡು
2018-19 ಬಜೆಟ್ ನಲ್ಲಿ ಆಂಧ್ರಪ್ರದೇಶಕ್ಕೆ ಉಂಟಾಗಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Published On :
ಅಮರಾವತಿ: 2018-19 ಬಜೆಟ್ ನಲ್ಲಿ ಆಂಧ್ರಪ್ರದೇಶಕ್ಕೆ ಉಂಟಾಗಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದ ಹಿತಾಸಕ್ತಿಯನ್ನು ಬದಿಗಿರಿಸಿ ರಾಜೀ ಮಾಡಿಕೊಳ್ಳುವುದಿಲ್ಲ ಯಾವುದೇ ತ್ಯಾಗಕ್ಕೂ ತಾವು ಸಿದ್ಧರಿಲ್ಲ ಎಂಬ ಸಂದೇಶವನ್ನು ಚಂದ್ರಬಾಬು ನಾಯ್ಡು ರವಾನೆ ಮಾಡಿದ್ದಾರೆ. 2014 ರ ಆಂಧ್ರಪ್ರದೇಶ ಪುನರ್ವಿಂಗಡೆ ಕಾಯ್ದೆಯಲ್ಲಿ ನೀಡಲಾಗಿರುವ ಎಲ್ಲಾ ಭರವಸೆಗಳನ್ನೂ ಪ್ರಧಾನಿ ನರೇಂದ್ರ ಮೋದಿ ಈಡೇರಿಸಬೇಕು ಎಂದು ಚಂದ್ರಬಾಬು ನಾಯ್ಡು ಆಗ್ರಹಿಸಿದ್ದಾರೆ.
ಆಂಧ್ರಪ್ರದೇಶವನ್ನು ಅವೈಜ್ಞಾನಿಕವಾಗಿ ವಿಭಜನೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಆಂಧ್ರಪ್ರದೇಶಕ್ಕೆ ಅನ್ಯಾಯ ಮಾಡಿದೆ, ಬಿಜೆಪಿ ಅದನ್ನು ಸರಿಪಡಿಸಬೇಕು ಎಂದು ನಾಯ್ಡು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


