ಶಿವಾಜಿ ಮಹಾರಾಜರಿಗೆ ತಲೆ ಬಾಗುತ್ತೇನೆ: ಪ್ರಧಾನಿ ಮೋದಿ
ಮರಾಠ ದೊರೆ ಛತ್ರಪತಿ ಶಿವಾಜಿಯವರ ಜಯಂತಿ ಹಿನ್ನಲೆಯಲ್ಲಿ ಮಹಾನ್ ಹೋರಾಟಗಾರನನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಸ್ಮರಿಸಿದ್ದಾರೆ...

Published On :
ನವದೆಹಲಿ; ಮರಾಠ ದೊರೆ ಛತ್ರಪತಿ ಶಿವಾಜಿಯವರ ಜಯಂತಿ ಹಿನ್ನಲೆಯಲ್ಲಿ ಮಹಾನ್ ಹೋರಾಟಗಾರನನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಸ್ಮರಿಸಿದ್ದಾರೆ.
ಶಿವಾಜಿಯವರ ಜಯಂತಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು ಶಿವಾಜಿ ಮಹಾರಾಜರಿಗೆ ತಲೆ ಬಾಗುತ್ತೇನೆಂದು ಹೇಳಿದ್ದಾರೆ.
ಶಿವಾಜಿ ಮಹಾರಾಜರಿಗೆ ತಲೆಬಾಗುತ್ತೇನೆ. ಜೈ ಶಿವಾಜಿ ಎಂದು ಟ್ವೀಟ್ ಮಾಡಿರುವ ಅವರು, ಶಿವಾಜಿಯವರ ವ್ಯಕ್ತಿತ್ವ ಬಣ್ಣಿಸುವ ಸುಂದರ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


