ಪಿಎನ್ ಬಿ ಹಗರಣ: ಮಾರ್ಚ್ 5ರವರೆಗೆ ವಿಪುಲ್ ಅಂಬಾನಿ ಪೊಲೀಸ್ ವಶಕ್ಕೆ
ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಪೈರ್ ಸ್ಟಾರ್ ಡೈಮಂಡ್ ಅಧ್ಯಕ್ಷ ವಿಪುಲ್ ಅಂಬಾನಿ ಸೇರಿದಂತೆ ಮತ್ತಿತರ ನಾಲ್ಕು ಮಂದಿಯನ್ನು ಮಾರ್ಚ್ 5ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಪೈರ್ ಸ್ಟಾರ್ ಡೈಮಂಡ್ ಅಧ್ಯಕ್ಷ ವಿಪುಲ್ ಅಂಬಾನಿ ಸೇರಿದಂತೆ ಮತ್ತಿತರ ನಾಲ್ಕು ಮಂದಿಯನ್ನು ಮಾರ್ಚ್ 5ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ
ಈ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ಸಿಬಿಐ ತನಿಖಾ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಹಗರಣ ಬೆಳಕಿಗೆ ಬಂದ ನಂತರ ನೀರವ್ ಮೋದಿಗೆ ಸೇರಿದ ಎಲ್ಲಾ ಕಡೆ ಶೋಧ ಕಾರ್ಯಚಾರಣೆ ನಡೆಸಿದ ತನಿಖಾ ಸಿಬ್ಬಂದಿಗಳು, ಆತನಿಗೆ ಸೇರಿದ ಆಸ್ತಿಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಜನವರಿ 1ರಿಂದಲೇ ದೇಶದಿಂದ ನಾಪತ್ತೆಯಾಗಿರುವ ನೀರವ್ ಮೋದಿ, ತನ್ನ ವಕೀಲರ ಮೂಲಕ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

