ದೇಶ

ಜಮ್ಮು ಕಾಶ್ಮೀರ: ಗಡಿ ಗ್ರಾಮಗಳ ಮೇಲೆ ಪಾಕ್ ಪಡೆಗಳಿಂದ ಮಾರ್ಟರ್ ಶೆಲ್ ದಾಳಿ

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿಯಲ್ಲಿ ಪಾಕಿಸ್ತಾನಿ ಪಡೆಗಳು ಶೆಲ್ ದಾಳಿ ನಡೆಸಿವೆ.

ಜಮ್ಮು ಕಾಶ್ಮೀರ: ಗಡಿ ಗ್ರಾಮಗಳ ಮೇಲೆ ಪಾಕ್ ಪಡೆಗಳಿಂದ ಮಾರ್ಟರ್ ಶೆಲ್ ದಾಳಿ
ಜಮ್ಮು ಕಾಶ್ಮೀರ: ಗಡಿ ಗ್ರಾಮಗಳ ಮೇಲೆ ಪಾಕ್ ಪಡೆಗಳಿಂದ ಮಾರ್ಟರ್ ಶೆಲ್ ದಾಳಿ
Published On :
ಜಮ್ಮು (ಜುಮ್ಮ ಕಾಶ್ಮೀರ): ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿಯಲ್ಲಿ ಪಾಕಿಸ್ತಾನಿ ಪಡೆಗಳು ಶೆಲ್ ದಾಳಿ ನಡೆಸಿವೆ. ನಿಯಂತ್ರಣ ರೇಖೆಯ ಸಮೀಪದ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ಪೋಲೀಸರು ಹೇಳಿದ್ದಾರೆ.
ಸಂಜೆ 6.15ರ ಸುಮಾರಿಗೆ ನೌಶಾರಾ ವಲಯದ ಗಡಿ ರೇಖೆಯ ಬಳಿ ಪಾಕಿಸ್ತಾನಿ ಪಡೆಗಳಿಂದ ಮಾರ್ಟರ್ ಶೆಲ್ ಹಾಗೂ ಸಣ್ಣ ಪ್ರಮಾಣದ ಶಸ್ತ್ರಾಸ್ತ್ರಗಳ ದಾಳಿ ನಡೆದಿದೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಈ ವೇಳೆ ಭಾರತೀಯ ಪಡೆಗಳು ಸಹ ಪ್ರತಿದಾಳಿ ನಡೆಸಿದ್ದು ಸುಮಾರು ಹದಿಮೈದು ನಿಮಿಷಗಳ ಕಾಲ ಪರಸ್ಪರ ಕಾದಾಟ ನಡೆದಿತ್ತು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.