ಶ್ರೀದೇವಿ ಕುರಿತ ಕಾಂಗ್ರೆಸ್ ಟ್ವೀಟ್ ಗೆ ಉರಿದುಬಿದ್ದ ಜಾಲತಾಣಿಗರು!
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಒಂದಲ್ಲಾ ಒಂದು ಯಡವಟ್ಟು ಮಾಡಿಕೊಳ್ಳುತ್ತಲೇ ಇರುತ್ತದೆ. ಈಗ ನಿಧನರಾಗಿರುವ ಶ್ರೀದೇವಿ ಕುರಿತು ಟ್ವೀಟ್ ಮಾಡಲು ಹೋಗಿ ಕಾಂಗ್ರೆಸ್ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

Published On :
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಒಂದಲ್ಲಾ ಒಂದು ಯಡವಟ್ಟು ಮಾಡಿಕೊಳ್ಳುತ್ತಲೇ ಇರುತ್ತದೆ. ಈಗ ನಿಧನರಾಗಿರುವ ಶ್ರೀದೇವಿ ಕುರಿತು ಟ್ವೀಟ್ ಮಾಡಲು ಹೋಗಿ ಕಾಂಗ್ರೆಸ್ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.
ಶ್ರೀದೇವಿ ನಿಧನಕ್ಕೆ ಸಂತಾಪ ಸೂಚಿಸಿರುವ ಕಾಂಗ್ರೆಸ್ 2013 ರಲ್ಲಿ ಯುಪಿಎ ಸರ್ಕಾರ ಶ್ರೀದೇವಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿದ್ದಾಗಿ ಹೇಳಿಕೊಂಡಿದೆ. "ಶ್ರೀದೇವಿ ಅವರ ನಿಧನದ ವಾರ್ತೆ ಕೇಳಲು ವಿಷಾದಿಸುತ್ತೇವೆ, ಶ್ರೀದೇವಿ ಅವರ ಸಾವಿಗೆ ಸಂತಾಪ ಸೂಚಿಸುತ್ತೆವೆ, ಅವರಿಗೆ ಯುಪಿಎ ಸರ್ಕಾರ 2013 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿತ್ತು ಎಂದು ಟ್ವೀಟ್ ಮಾಡಿತ್ತು. ಆದರೆ ಟ್ವಿಟರ್ ನಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಅದನ್ನು ತೆಗೆದು ಹಾಕಿದೆ.
ಕಾಂಗ್ರೆಸ್ ಸಂವೇದನೆ ಇಲ್ಲದೇ ನಡೆದುಕೊಳ್ಳುತ್ತಿದೆ, ಎಂದು ಆರೋಪಿಸಿರುವ ಟ್ವಿಟರ್ ಬಳಕೆದಾರರು, ಕಾಂಗ್ರೆಸ್ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಕೆಲವು ಮಂದಿ ಕಾಂಗ್ರೆಸ್ ನ ಕಾಲೆಳೆದಿದ್ದು ಶ್ರೀದೇವಿ ಅವರ ಸಾವಿಗೆ ಪ್ರಧಾನಿ ಮೋದಿ ಅವರನ್ನು ದೂರಬೇಡಿ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


