ಮೇಘಾಲಯದಲ್ಲಿ ಬೆಳಿಗ್ಗೆ 10 ರ ವೇಳೆಗೆ ಶೇ.17 ರಷ್ಟು ಮತದಾನ
ಫೆ.27 ರಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 10 ಗಂಟೆ ವರೆಗೆ ಶೇ.17 ರಷ್ಟು ಮತದಾನವಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿ ಎಫ್ ಆರ್

Published On :
ಫೆ.27 ರಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 10 ಗಂಟೆ ವರೆಗೆ ಶೇ.17 ರಷ್ಟು ಮತದಾನವಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿ ಎಫ್ ಆರ್ ಖಾರ್ಕೊಂಗೋರ್ ಹೇಳಿದ್ದಾರೆ.
ಬೆಳಿಗ್ಗೆ 7 ರಿಂದಲೇ ಮತದಾನ ಪ್ರಾರಂಭವಾದರೂ ಕೆಲವು ಮತದಾನ ಕೇಂದ್ರಗಳಲ್ಲಿ ಲೋಪದೋಷ ಕಾಣಿಸಿದ್ದರಿಂದ ಮತದಾನ ಕೆಲವು ಭಾಗಗಳಲ್ಲಿ ವಿಳಂಬವಾಗಿದೆ ಎಂದು ಚುನಾವಣಾಧಿಕಾರಿ ಹೇಳಿದ್ದಾರೆ. ರಾಜ್ಯದ ಯಾವುದೇ ಭಾಗಗಳಲ್ಲಿಯೂ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿಯಾಗಿಲ್ಲ, ಮತದಾನ ಸಂಜೆ 4 ವರೆಗೂ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


