ದೇಶ

ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವಂತೆ ನಾಗಾಲ್ಯಾಂಡ್ ಹಾಗೂ ಮೇಘಾಲಯದ ಜನತೆಗೆ ಮೋದಿ ಕರೆ

ಫೆ.27 ರಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ನ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಜನತೆಗೆ ಕರೆ ನೀಡಿದ್ದಾರೆ.

ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವಂತೆ ನಾಗಾಲ್ಯಾಂಡ್ ಹಾಗೂ ಮೇಘಾಲಯದ ಜನತೆಗೆ ಮೋದಿ ಕರೆ
ಮೋದಿ
Published On :
ನವದೆಹಲಿ: ಫೆ.27 ರಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ನ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಜನತೆಗೆ ಕರೆ ನೀಡಿದ್ದಾರೆ. 
60 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉಭಯ ರಾಜ್ಯಗಳ ಚುನಾವಣೆಯ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಮಾ.03 ರಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ನ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಲಿದ್ದು, ಮತ್ತೊಂದು ಈಶಾನ್ಯ ರಾಜ್ಯ ತ್ರಿಪುರಾ ವಿಧಾನಸಭೆಗೆ ಫೆ.18 ರಂದು ಮತದಾನ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.