ಗೋವಾ: ಮಿಗ್ ಏರ್ ಕ್ರಾಫ್ಟ್ ನಲ್ಲಿ ಆಕಸ್ಮಿಕ ಬೆಂಕಿ, ರನ್ ವೇ ಸ್ತಬ್ಧ
ಗೋವಾದ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಮಿಗ್ -29 ಕೆ ವಿಮಾನಾದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿದೆ.

Published On :
ಪಣಜಿ: ಗೋವಾದ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಮಿಗ್ -29 ಕೆ ವಿಮಾನಾದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿದೆ. ಅಗ್ನಿ ಅವಘಡವಾದ ಕಾರಣ ವಿಮಾನ ನಿಲ್ದಾಣದ ರನ್ ವೇ ಅನ್ನು ಕೆಲಕಾಲ ಮುಚ್ಚಲಾಯಿತು.
ತರಬೇತಿ ಅವಧಿಯಲ್ಲಿದ್ದ ಪೈಲಟ್ ಜೆಟ್ ವಿಮಾನವನ್ನು ಚಲಾಯಿಸುವ ವೇಳೆ ರನ್ ವೇನಲ್ಲಿ ವಿಮಾನ ಸ್ಕಿಡ್ ಆಅಗಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ರಕ್ಷಣ ಇಲಾಖೆ ವಕ್ತಾರರು ಮಾಹಿತಿ ನೀಡಿದ್ದಾರೆ. ಅವಘಡದಿಂದಾಗಿ ವಿಮಾನವು ಬೆಂಕಿ ಆವರಿಸಿದೆ ಎಂದು ವಕ್ತಾರರು ಹೇಳಿದ್ದಾರೆ.
ಗೋವಾ ವಿಮಾನ ನಿಲ್ದಾಣವು ಭಾರತೀಯ ನೌಕಾದಳದ ಐಎನ್ಎಸ್ ಹನ್ಸಾ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


