ಶಬರಿ ಮಲೈ: ಪೂಜೆ ಸಲ್ಲಿಸಲು ಮಹಿಳೆಯರಿಗೆ ವಯಸ್ಸಿನ ದೃಢೀಕರಣ ಕಡ್ಡಾಯ
ಶಬರಿ ಮಲೈ ನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮಹಿಳೆಯರು ವಯಸ್ಸಿನ ದೃಢೀಕರಣ ಪತ್ರ ನೀಡುವುದು ಕಡ್ಡಾಯವಾಗಿದೆ.

Published On :
ಶಬರಿ ಮಲೈ ನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮಹಿಳೆಯರು ವಯಸ್ಸಿನ ದೃಢೀಕರಣ ಪತ್ರ ನೀಡುವುದು ಕಡ್ಡಾಯವಾಗಿದೆ.
10-50 ವರ್ಷದ ಮಹಿಳೆಯರು ಶಬರಿ ಮಲೈ ದೇವಾಲಯ ಪ್ರವೇಶಿಸುವುದಕ್ಕೆ ನಿರ್ಬಂಧವಿದ್ದು, ದೇವಾಲಯವನ್ನು ನಿರ್ವಹಣೆ ಮಾಡುತ್ತಿರುವ ತಿರುವಂಕೂರು ದೇವಸ್ವಂ ಮಂಡಳಿ ಈಗ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮಹಿಳೆಯರು ವಯಸ್ಸಿನ ದೃಢೀಕರಣ ಪತ್ರ ನೀಡುವುದನ್ನು ಕಡ್ದಾಯಗೊಳಿಸಿದೆ.
ನಿರ್ಬಂಧವನ್ನು ಉಲ್ಲಂಘನೆ ಮಾಡಿ ಮಹಿಳೆಯರು ದೇವಾಲಯ ಪ್ರವೇಶಿಸಲು ಯತ್ನಿಸುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೇವಸ್ವಂ ಈ ನಿರ್ಧಾರ ಕೈಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


