ಉತ್ತರ ಪ್ರದೇಶ: ದನ ಕಳ್ಳತನ ಮಾಡುತ್ತಿದ್ದವರನ್ನು ಥಳಿಸಿ ತಲೆಬೋಳಿಸಿದ ಗೋ ರಕ್ಷಕರು!
ಗೋವುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಗೋರಕ್ಷಕರು ಇಬ್ಬರು ವ್ಯಕ್ತಿಗಳನ್ನು ಹಿಡಿದು ಥಳಿಸಿ ತಲೆಬೋಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Published On :
ಲಖನೌ: ಗೋವುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಗೋರಕ್ಷಕರು ಇಬ್ಬರು ವ್ಯಕ್ತಿಗಳನ್ನು ಹಿಡಿದು ಥಳಿಸಿ ತಲೆಬೋಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜ.8 ರಂದು ಈ ಘಟನೆ ನಡೆದಿದ್ದು, ಥಳಿಸುತ್ತಿರುವ ಘಟನೆಯ ವಿಡಿಯೋ ಸಹ ಬಹಿರಂಗವಾಗಿದೆ. ಥಳಿತಕ್ಕೊಳಗಾದ ವ್ಯಕ್ತಿಗಳಿಗೆ ದನ ಕಳ್ಳರು ಎಂದು ಬರೆದಿದ್ದ ಫಲಕ ಹಾಕಲಾಗಿತ್ತು. ಕದ್ದ ದನಗಳ ಸಮೇತ ಗ್ರಾಮಸ್ಥರು ಕಳ್ಳರನ್ನು ಹಿಡಿದಿದ್ದು, ಈ ಘಟನೆ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


