ಭಾರತಕ್ಕೆ ಆಗಮಿಸಿದ ಬೆಂಜಮಿನ್ ನೇತನ್ಯಾಹು; ಇಸ್ರೇಲ್ ಪ್ರಧಾನಿಯ ಭೇಟಿ ವಿಶೇಷವಾದದ್ದು-ಮೋದಿ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭಾರತಕ್ಕೆ ಆಗಮಿಸಿದ್ದು, 15 ವರ್ಷಗಳ ಬಳಿಕ ಇಸ್ರೇಲ್ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸಿದ್ದಾರೆ.

Published On :
ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭಾರತಕ್ಕೆ ಆಗಮಿಸಿದ್ದು, 15 ವರ್ಷಗಳ ಬಳಿಕ ಇಸ್ರೇಲ್ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸಿದ್ದಾರೆ.
ಶಿಷ್ಟಾಚಾರ ಬದಿಗಿರಿಸಿ ವಿಮಾನ ನಿಲ್ದಾಣದಲ್ಲಿ ಇಸ್ರೇಲ್ ಪ್ರಧಾನಿಯನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತಕ್ಕೆ ಸ್ವಾಗತ ನನ್ನ ಆತ್ಮೀಯ ಗೆಳೆಯ ಎಂದು ಟ್ವೀಟ್ ಮಾಡಿದ್ದಾರೆ. ಭಾರತಕ್ಕೆ ಇಸ್ರೇಲ್ ಪ್ರಧಾನಿಯ ಭೇಟಿ ಐತಿಹಾಸಿಕವಾದದ್ದು, ನಮ್ಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿindiaಭಾರತTweetಟ್ವೀಟ್ಬೆಂಜಮಿನ್ ನೇತನ್ಯಾಹುIsrael PM In Indiaಭಾರತದಲ್ಲಿ ಇಸ್ರೇಲ್ ಪ್ರಧಾನಿIsraeli Prime Minister Benjamin Netanyahu
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


