ದೇಶ

ಪದ್ಮಾವತಿ ಬಿಡುಗಡೆಯಾದರೆ ಅಗ್ನಿ ಪ್ರವೇಶ ಮಾಡುವುದಾಗಿ ಮಹಿಳೆಯ ಬೆದರಿಕೆ

ಪದ್ಮಾವತ್ ಹೆಸರಿನಲ್ಲಿ ಬಿಡುಗಡೆಗೆ ತಯಾರಾಗಿರುವ ಪದ್ಮಾವತಿ ಚಿತ್ರದ ಬಿಡುಗಡೆಗೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಚಿತ್ರ ಬಿಡುಗಡೆ ಆಗಿದ್ದೇ ಆದಲ್ಲಿ ಅಗ್ನಿ ಪ್ರವೇಶ ಮಾಡುವುದಾಗಿ ಮಹಿಳೆಯೊಬ್ಬರು ಬೆದರಿಕೆ

ಪದ್ಮಾವತಿ ಬಿಡುಗಡೆಯಾದರೆ ಅಗ್ನಿ ಪ್ರವೇಶ ಮಾಡುವುದಾಗಿ ಮಹಿಳೆಯ ಬೆದರಿಕೆ
ಪದ್ಮಾವತಿ
Published On :
ಜೈಪುರ: ಪದ್ಮಾವತ್ ಹೆಸರಿನಲ್ಲಿ ಬಿಡುಗಡೆಗೆ ತಯಾರಾಗಿರುವ ಪದ್ಮಾವತಿ ಚಿತ್ರದ ಬಿಡುಗಡೆಗೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಚಿತ್ರ ಬಿಡುಗಡೆ ಆಗಿದ್ದೇ ಆದಲ್ಲಿ ಅಗ್ನಿ ಪ್ರವೇಶ ಮಾಡುವುದಾಗಿ ಮಹಿಳೆಯೊಬ್ಬರು ಬೆದರಿಕೆ ಹಾಕಿದ್ದಾರೆ. 
ಚಿತ್ತೋರ್ಘರ್ ನಲ್ಲಿ ನಡೆದ ಸರ್ವಸಮಾಜ ಸಭೆಯಲ್ಲಿ ಪದ್ಮಾವತಿ ಚಿತ್ರದ ಬಿಡುಗಡೆಯಾದರೆ ಉಗ್ರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು, ಒಟ್ಟು 500 ಜನರು ಭಾಗವಹಿಸಿದ್ದ ಸಭೆಯಲ್ಲಿ 100 ಮಹಿಳೆಯರೂ ಇದ್ದರು. ಚಿತ್ರ ಬಿದುಗಡೆಯಾಗಿದ್ದೇ ಆದಲ್ಲಿ ರಜಪೂತ್ ಕರಣಿ ಸೇನಾ ರೈಲು ಹಾಗೂ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದೆ. 
ಇದೇ ವೇಳೆ ಮಹಿಳೆಯರೂ ಸಹ ಪದ್ಮಾವತಿ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಓರ್ವ ಮಹಿಳೆ ಪದ್ಮಾವತಿ ಚಿತ್ರ ಬಿಡುಗಡೆಯಾಗಿದ್ದೇ ಆದರೆ ಅಗ್ನಿ ಪ್ರವೇಶ(ಜೌಹಾರ್) ಮಾಡುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.