ದೇಶ

ಮಧುರೈ: ಜೆಲ್ಲಿಕಟ್ಟು ಕ್ರೀಡೆ ವೀಕ್ಷಿಸಲು ಬಂದಿದ್ದ ಯುವಕ ಬಲಿ!

ಜೆಲ್ಲಿಕಟ್ಟು ಕ್ರೀಡೆಯನ್ನು ವೀಕ್ಷಿಸಲು ಬಂದಿದ್ದ ಯುವನೋರ್ವ ಗೂಳಿ ತಿವಿತಕ್ಕೆ ಓರ್ವ ಯುವಕ ಬಲಿಯಾಗಿರುವ ಘಟನೆ ಮಧುರೈ ನಲ್ಲಿ ನಡೆದಿದೆ.

ಮಧುರೈ: ಜೆಲ್ಲಿಕಟ್ಟು ಕ್ರೀಡೆ ವೀಕ್ಷಿಸಲು ಬಂದಿದ್ದ ಯುವಕ ಬಲಿ!
Published On :
ಚೆನ್ನೈ: ಜೆಲ್ಲಿಕಟ್ಟು ಕ್ರೀಡೆಯನ್ನು ವೀಕ್ಷಿಸಲು ಬಂದಿದ್ದ ಯುವನೋರ್ವ ಗೂಳಿ ತಿವಿತಕ್ಕೆ ಓರ್ವ ಯುವಕ ಬಲಿಯಾಗಿರುವ ಘಟನೆ ಮಧುರೈ ನಲ್ಲಿ ನಡೆದಿದೆ.
ದಿಂಡ್‍ಗಲ್ ಜಿಲ್ಲೆಯ ಯುವಕ ಮೇಲೆ ಗೂಳಿ ದಾಳಿ ಮಾಡಿದ್ದು, ಘಟನೆಯಲ್ಲಿ 25 ಜನರಿಗೆ ಗಾಯಗಳಾಗಿವೆ, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಕಲಿಮುತ್ತು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 
ಸಂಕ್ರಾಂತಿ ಆಚರಣೆ ಸಂದರ್ಭದಲ್ಲಿ ತಮಿಳುನಾಡಿನಲಿ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟನ್ನು ಆಚರಿಸಲಾಗುತ್ತದೆ. ಈ ಕ್ರೀಡೆಯಲ್ಲಿ 455 ಗೂಳಿಗಳು ಭಾಗಿಯಾಗಿದ್ದು, ಜ.16 ರಂದು ಮಧುರೈನ ಅಲಂಗನಲ್ಲೂರ್ ನಲ್ಲಿ ನಡೆಯುವ ಜಲ್ಲಿ ಕಟ್ಟು ಕ್ರೀಡೆಯಲ್ಲಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿಯೂ ಭಾಗವಹಿಸಿ ಗೆದ್ದವರಿಗೆ ಬಹುಮಾನ ನೀಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.