ರಾಜಸ್ಥಾನ: ತೈಲ ಸಂಸ್ಕರಣಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ
ರಾಜಾಸ್ಥಾನದ ಬರ್ಮೀರ್ ನಲ್ಲಿ ನಿರ್ಮಾಣವಾದ ತೈಲ ಸಂಸ್ಕರಣಾಗಾರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

Published On :
ಬರ್ಮೀರ್ (ರಾಜಾಸ್ಥಾನ): ರಾಜಾಸ್ಥಾನದ ಬರ್ಮೀರ್ ನಲ್ಲಿ ನಿರ್ಮಾಣವಾದ ತೈಲ ಸಂಸ್ಕರಣಾಗಾರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.
ಈ ತೈಲ ಸಂಸ್ಕರಣೆ ಘಟಕದ ಕಾರಣದಿಂದ ರಾಜಸ್ಥಾನ, ನಿರ್ದಿಷ್ಟವಾಗಿ ರಾಜ್ಯದ ಪಶ್ಚಿಮ ಭಾಗಗಳ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವ್ಯಾಪಕ ಪ್ರಗತಿ ಕಾಣಲಿದೆ ಎಂದು ನಿರೀಕ್ಷಿಸಲಾಗಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್ ಪಿಸಿಎಲ್) ಮತ್ತು ರಾಜಸ್ಥಾನ ಸರ್ಕಾರದ ಜಂಟಿ ಸಹಯೋಗದೊಡನೆ ಈ ಘತಕ ನಿರ್ಮಾಣವಾಗಿದೆ. ಘಟಕದ ಒಟ್ಟು ಮೌಲ್ಯ 43,000 ಕೋಟಿ ರೂ. ಎನ್ನಲಾಗಿದೆ
ಈ ಯೋಜನೆಯಿಂದಾಗಿ ರಾಜ್ಯದಲ್ಲಿ ಉದ್ಯೋಗಾವಕಾಶ ಪ್ರಮಾಣದಲ್ಲಿ ಹೆಚ್ಚಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರಧಾನಿ ನರೇಂದ್ರ ಮೋದಿPrime Minister Narendra ModiRajasthanರಾಜಸ್ಥಾನBarmeroil refineryಬರ್ಮೀರ್ತೈಲ ಸಂಸ್ಕರಣೆ ಘಟಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


