ದೇಶ

ಕಮಲ್ ಹಾಸನ್ ಅವರೊಂದಿಗಿನ ರಾಜಕೀಯ ಮೈತ್ರಿಗೆ ಕಾಲವೇ ಉತ್ತರಿಸುತ್ತದೆ: ರಜಿನಿಕಾಂತ್

ತಮ್ಮ ಹಾಗೂ ಕಮಲ್ ಹಾಸನ್ ಅವರ ರಾಜಕೀಯ ಮೈತ್ರಿ ಬಗ್ಗೆ ಕಾಲವೇ ನಿರ್ಧರಿಸಲಿದೆ ಎಂದು ಇತ್ತೀಚೆಗಷ್ಟೇ ರಾಜಕೀಯ ಪಕ್ಷ ಸ್ಥಾಪನೆ ಮಾಡಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ.

ಕಮಲ್ ಹಾಸನ್ ಅವರೊಂದಿಗಿನ ರಾಜಕೀಯ ಮೈತ್ರಿಗೆ ಕಾಲವೇ ಉತ್ತರಿಸುತ್ತದೆ: ರಜಿನಿಕಾಂತ್
ಕಮಲ್ ಹಾಸನ್-ರಜಿನಿಕಾಂತ್
Published On :
ಚೆನ್ನೈ: ತಮ್ಮ ಹಾಗೂ ಕಮಲ್ ಹಾಸನ್ ಅವರ ರಾಜಕೀಯ ಮೈತ್ರಿ ಬಗ್ಗೆ ಕಾಲವೇ ನಿರ್ಧರಿಸಲಿದೆ ಎಂದು ಇತ್ತೀಚೆಗಷ್ಟೇ ರಾಜಕೀಯ ಪಕ್ಷ ಸ್ಥಾಪನೆ ಮಾಡಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. 
ಕಮಲ್ ಹಾಸನ್ ಅವರೊಂದಿಗೆ ರಾಜಕೀಯ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರಜಿನಿಕಾಂತ್ ಕಾಲವೇ ಉತ್ತರಿಸಲಿದೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಇಬ್ಬರೂ ಸ್ಟಾರ್ ನಟರು ರಾಜಕೀಯ ಪ್ರವೇಶವನ್ನು ಈಗಾಗಲೇ ಘೋಷಿಸಿದ್ದು ಕಮಲ್ ಹಾಸನ್ ಅವರ ರಾಜಕೀಯ ಪ್ರವೇಶಕ್ಕೆ ರಜಿನಿಕಾಂತ್ ಶುಭ ಹಾರೈಕೆ ಮಾಡಿದ್ದಾರೆ. 
ಜ.21 ಕ್ಕೆ ಕಮಲ್ ಹಾಸನ್ ತಮ್ಮ ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.