ದೇಶ

ದೆಹಲಿ ಅಗ್ನಿ ದುರಂತ: ಕಾರ್ಖಾನೆಗೆ ಪರವಾನಗಿ ಕೊಟ್ಟಿದ್ದೇ ಆಪ್ ಸರ್ಕಾರ: ಬಿಜೆಪಿ

ಕಳೆದ ರಾತ್ರಿ ದೆಹಲಿಯ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು 17 ಮಂದಿ ಸಜೀವ ದಹನಗೊಂಡ ಪ್ರಕರಣದ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಪಟಾಕಿ ಕಾರ್ಖಾನೆಗೆ ಪರವಾನಗಿ ಕೊಟ್ಟಿದ್ದೇ ಆಮ್ ಆದ್ಮಿ...

ದೆಹಲಿ ಅಗ್ನಿ ದುರಂತ: ಕಾರ್ಖಾನೆಗೆ ಪರವಾನಗಿ ಕೊಟ್ಟಿದ್ದೇ ಆಪ್ ಸರ್ಕಾರ: ಬಿಜೆಪಿ
ಅಗ್ನಿ ಅನಾಹುತ
Published On :
ನವದೆಹಲಿ: ದೆಹಲಿಯ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು 17 ಮಂದಿ ಸಜೀವ ದಹನಗೊಂಡ ಪ್ರಕರಣದ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಪಟಾಕಿ ಕಾರ್ಖಾನೆಗೆ ಪರವಾನಗಿ ಕೊಟ್ಟಿದ್ದೇ ಆಮ್ ಆದ್ಮಿ ಸರ್ಕಾರ ಎಂದು ಬಿಜೆಪಿ ಆರೋಪಿಸಿದೆ. 
ಕಾರ್ಖಾನೆಯಿದ್ದ ಪ್ರದೇಶ, ಅದಕ್ಕೆ ಪರವಾನಗಿ ಎಲ್ಲವನ್ನೂ ಆಮ್ ಆದ್ಮಿ ಸರ್ಕಾರದ ಕೈಗಾರಿಕಾ ಇಲಾಖೆಯೇ ನೀಡಿದೆ. ಕಾರ್ಖಾನೆಯನ್ನು ಅಕ್ರಮವಾಗಿ ನಡೆಸಲಾಗುತ್ತಿತ್ತು ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿತ್ತು.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.