ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ನೇಮಕ
ಚುನಾವಣಾ ಆಯುಕ್ತರಾದ ಓಂ ಪ್ರಕಾಶ್ ರಾವತ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

Published On :
ನವದೆಹಲಿ: ಚುನಾವಣಾ ಆಯುಕ್ತರಾದ ಓಂ ಪ್ರಕಾಶ್ ರಾವತ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಎ.ಕೆ. ಜೋಟಿ ಸೋಮವಾರದಂದು ನಿವೃತ್ತರಾಗುತ್ತಿದ್ದು ರಾವತ್ ಆ ಸ್ಥಾನಕ್ಕೆ ನಿಯುಕ್ತರಾಗುವವರಿದ್ದಾರೆ.
2018ರ ಜ. 23 ರಿಂದ ಮುಖ್ಯ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ನೇಮಕವಾಗಲಿದ್ದಾರೆ ಎಂದು ಕಾನೂನು ಸಚಿವಾಲಯವು ಗೆಝೆಟ್ ಅಧಿಸೂಚನೆಯನ್ನು ಹೊರಡಿಸಿದೆ.
ಮಾಜಿ ಹಣಕಾಸು ಕಾರ್ಯದರ್ಶಿ ಅಶೋಕ್ ಲವಾಸಾ ನೂತನ ಚುನಾವಣಾ ಆಯುಕ್ತರಾಗಲಿದ್ದಾರೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿಅಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮುಖ್ಯ ಚುನಾವಣಾ ಆಯುಕ್ತOm Prakash Rawatಓಂ ಪ್ರಕಾಶ್ ರಾವತ್Chief Election CommissionerAK JotiAshok Lawasaಎ.ಕೆ. ಜೋಟಿಅಶೋಕ್ ಲವಾಸಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


