ಭೂಪಾಲ್: ಅತ್ಯಾಚಾರ ಸಂತ್ರಸ್ತೆಯಿಂದ ಮುಖ್ಯಮಂತ್ರಿ ನಿವಾಸದೆದುರು ಆತ್ಮಹತ್ಯೆಗೆ ಯತ್ನ
ಅತ್ಯಾಚಾರ ಸಂತ್ರಸ್ತೆಯೊಬ್ಬಳು ಮದ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮನೆ ಎದುರೇ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ವರದಿಯಾಗಿದೆ.

Published On :
ಭೂಪಾಲ್: ಅತ್ಯಾಚಾರ ಸಂತ್ರಸ್ತೆಯೊಬ್ಬಳು ಮದ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮನೆ ಎದುರೇ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ವರದಿಯಾಗಿದೆ.
ಹೀಗೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರಆಗಿದ್ದು ಭೂಪಾಲ್ ನ ಹಮೀದಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅತ್ಯಾಚಾರವೆಸಗಿದ ಆರೋಪಿಯ ವಿರುದ್ಧ ಪೋಲೀಸರು ಯಾವ ಕ್ರಮ ತೆಗೆದುಕೊಳ್ಳಲಿಲ್ಲ. ಆರೋಪಿ ಜಾಮೀನು ಪಡೆದಿದ್ದು ಜೈಲಿನಿಂದ ಹೊರಬಂದಿದ್ದಾನೆ, ರಾಜಾರೋಷವಾಗಿ ತಿರುಗುತ್ತಿದ್ದಾನೆ ಎಂದು ಹೇಳಲಾಗಿದ್ದು ಇದೇ ಕಾರಣದಿಂದ ಮನನೊಂದ ಸಂತ್ರಸ್ತ ಮಹಿಳೆ ಮುಖ್ಯಮಂತ್ರಿಗಳ ನಿವಾಸದೆದುರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Madhya PradeshShivraj Singh Chouhanಮಧ್ಯ ಪ್ರದೇಶrape victimಶಿವರಾಜ್ ಸಿಂಗ್ ಚೌಹಾಣ್MP CM residenceಅತ್ಯಾಚಾರದ ಸಂತ್ರಸ್ತೆಮಧ್ಯ ಪ್ರದೇಶ ಸಿಎಂ ನಿವಾಸ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


