ವಡೋದರ: ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ, ಮೂವರ ಸಾವು, 12 ಮಂದಿಗೆ ಗಾಯ
ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಪೋಟದ ಕಾರಣ ಮೂವರು ಕಾರ್ಮಿಕರು ಸತ್ತು 12 ಮಂದಿ ಗಾಯಗೊಂಡ ಘಟನೆ ......

Published On :
ವಡೋದರಾ: ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಪೋಟದ ಕಾರಣ ಮೂವರು ಕಾರ್ಮಿಕರು ಸತ್ತು 12 ಮಂದಿ ಗಾಯಗೊಂಡ ಘಟನೆ ಗುಜರಾತ್ ನ ವಡೋದರಾ ನಂದೆಸಾರಿ ಕೈಗಾರಿಕ ಪ್ರದೇಶದಲ್ಲಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ ಇನ್ನೂ ನಾಲ್ವರ ಸ್ಥಿತಿ ಗಂಭೀರ ಆಗಿದೆ. ಭಾನುವಾರ ಬೆಳಗಿನ ಜಾವ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿಯು ಎಲ್ಲೆಡೆ ಹಬ್ಬಿ ಈ ಭಿಕರ ಅನಾಹುತ ಸಂಭವಿಸಿದೆ.
ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿ ಇದುವರೆಗೂ ಒಟ್ಟು 16 ಜನರನ್ನು ರಕ್ಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
fireಬೆಂಕಿVadodaraವಡೋದರರಾಸಾಯನಿಕ ಕಾರ್ಖಾನೆFertilizer factoryNandesari industrial areaನಂದೆಸಾರಿ ಕೈಗಾರಿಕಾ ಪ್ರದೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


