ದೇಶ

ಶ್ರೀನಗರ: ಮಹಿಳಾ ಆತ್ಮಹತ್ಯಾ ಬಾಂಬರ್ ಬಂಧನ!

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಮಹಿಳಾ ಆತ್ಮಹತ್ಯಾ ಬಾಂಬರ್ ನ್ನು ಬಂಧಿಸಲಾಗಿದ್ದು, ಆಕೆಯ ಸಹಚರರೊಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಶ್ರೀನಗರ: ಮಹಿಳಾ ಆತ್ಮಹತ್ಯಾ ಬಾಂಬರ್ ಬಂಧನ!
ಶ್ರೀನಗರ: ಮಹಿಳಾ ಆತ್ಮಹತ್ಯಾ ಬಾಂಬರ್ ಬಂಧನ!
Published On :
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಮಹಿಳಾ ಆತ್ಮಹತ್ಯಾ ಬಾಂಬರ್ ನ್ನು ಬಂಧಿಸಲಾಗಿದ್ದು, ಆಕೆಯ ಸಹಚರರೊಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. 
ಬಂಧಿತ ಮಹಿಳೆಯನ್ನು ಪುಣೆಯ ಸಾಧಿಯಾ ಅನ್ವರ್ ಶೇಖ್ ಎಂದು ಗುರುತಿಸಲಾಗಿರುವುದಾಗಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುನೀರ್ ಖಾನ್ ತಿಳಿಸಿದ್ದಾರೆ. 
ಬಂಧಿತ ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್ ನ್ನು ವಿಚಾರಣೆಗೊಳಪಡಿಸಲಾಗಿದೆ. ಸ್ಥಳೀಯಳಲ್ಲದ, ಹೊರಗಿನ ಮಹಿಳೆಯೊಬ್ಬರು ಆತ್ಮಹತ್ಯಾ ಬಾಂಬರ್ ಕಾಶ್ಮೀರವನ್ನು ಪ್ರವೇಶಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.