ಜ.29 ರಿಂದ ಸಂಸತ್ ಬಜೆಟ್ ಅಧಿವೇಶನ: ಮಸೂದೆ, ವಿಷಯಗಳ ಬಗ್ಗೆ ಸರ್ಕಾರ, ವಿಪಕ್ಷಗಳ ಚರ್ಚೆ
ಜ.29 ರಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಮಸೂದೆ, ವಿಷಯಗಳ ಬಗ್ಗೆ ಸರ್ಕಾರ, ವಿಪಕ್ಷಗಳು ಚರ್ಚೆ ನಡೆಸಿವೆ.

Published On :
ನವದೆಹಲಿ: ಜ.29 ರಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಮಸೂದೆ, ವಿಷಯಗಳ ಬಗ್ಗೆ ಸರ್ಕಾರ, ವಿಪಕ್ಷಗಳು ಚರ್ಚೆ ನಡೆಸಿವೆ. ಬಜೆಟ್ ಅಧಿವೇಶನದಲ್ಲಿ ಸರ್ಕಾರ ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ಪಡೆಯುವ ಗುರಿ ಹೊಂದಿದೆ.
ಇದೇ ವೇಳೆ ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಮಸೂದೆಗೂ ರಾಜ್ಯಸಭೆಯಲ್ಲಿ ಅಂಗೀಕಾರ ಪಡೆಯುವುದು ಸರ್ಕಾರದ ಉದ್ದೇಶವಾಗಿದೆ. ಕೇಂದ್ರ ಸರ್ಕಾರ ಸಹಕರಿಸುವ ಮನಸ್ಥಿತಿಯನ್ನು ಅಳವಡಿಸಿಕೊಂಡು ಪ್ರತಿಪಕ್ಷಗಳು ವಿಷಯಗಳನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


