ಚೆನ್ನೈ: ಮೊಬೈಲ್‍ನಲ್ಲಿ ಮಾತನಾಡುತ್ತ ವಿಮಾನ ನಿಲ್ದಾಣದ ಫ್ಲೈಓವರ್‌ನಿಂದ ಬಿದ್ದು ಬೆಂಗಳೂರು ಟೆಕ್ಕಿ ಸಾವು
ಚೆನ್ನೈನ ವಿಮಾನ ನಿಲ್ದಾಣದ ಫ್ಲೈ ಓವರ್ ನಿಂದ ಆಯಾತಪ್ಪಿ ಕೆಳಗೆ ಬಿದ್ದು ಬೆಂಗಳೂರು ಮೂಲದ ಟೆಕ್ಕಿ ಮೃತಪಟ್ಟಿದ್ದಾನೆ...

Published On :
ಚೆನ್ನೈ: ಚೆನ್ನೈನ ವಿಮಾನ ನಿಲ್ದಾಣದ ಫ್ಲೈ ಓವರ್ ನಿಂದ ಆಯಾತಪ್ಪಿ ಕೆಳಗೆ ಬಿದ್ದು ಬೆಂಗಳೂರು ಮೂಲದ ಟೆಕ್ಕಿ ಮೃತಪಟ್ಟಿದ್ದಾನೆ.
28 ವರ್ಷದ ಚೈತನ್ಯ ವಿಯೂರು ಮೃತ ದುರ್ದೈವಿ. ಟೆಕ್ಕಿ ಸಾವು ಕುರಿತಂತೆ ಸಿಸಿಟಿವಿ ದೃಶ್ಯಗಳನ್ನು ವೀಕ್ಷಿಸಿದಾಗ ಚೈತನ್ಯ ಬೆಳಗ್ಗೆ 6.30ರ ಸುಮಾರಿಗೆ ಮೊಬೈಲ್ ನಲ್ಲಿ ಮಾತನಾಡುತ್ತಾ ಫ್ಲೈ ಓವರ್ ನ ತಡೆಗೋಡೆ ಮೇಲೆ ಕುಳಿತುಕೊಳ್ಳಲು ಯತ್ನಿಸಿದಾಗ ಆಯಾತಪ್ಪಿ 10 ಅಡಿ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಯೂರು ಆಂಧ್ರಪ್ರದೇಶದ ವಿಜಯವಾಡ ಮೂಲದವರಾಗಿದ್ದು ಬೆಂಗಳೂರಿನ ಅಕ್ಸೆಂಚರ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸದ್ಯ ಪ್ರಕರಣ ಕುರಿತಂತೆ ವಿಯೂರುರು ಸೆಲ್ಫಿ ತೆಗೆದುಕೊಳ್ಳುವಾಗ ಆಯಾತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದು ಈ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruChennai airportಚೆನ್ನೈ ವಿಮಾನ ನಿಲ್ದಾಣtechieಟೆಕ್ಕಿflyoverChaitanya Vuyuruಫ್ಲೈಓವರ್ಚೈತನ್ಯ ವಿಯೂರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


