ಪ್ರಿಯಾಂಕಾ ಚತುರ್ವೇದಿಗೆ ಬೆದರಿಕೆ , ಆರೋಪಿ ಐದು ದಿನ ಪೊಲೀಸ್ ವಶಕ್ಕೆ
ಸಾಮಾಜಿಕ ಜಾಲತಾಣದ ಮೂಲಕ ಎಐಸಿಸಿ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರ ಮಗಳ ಮೇಲೆ ಅತ್ಯಾಚಾರ ನಡೆಸುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಐದು ದಿನಗಳ ವರೆಗೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Published On :
ಅಹ್ಮದಾಬಾದ್ : ಸಾಮಾಜಿಕ ಜಾಲತಾಣ ಟ್ವೀಟರ್ ಮೂಲಕ ಎಐಸಿಸಿ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರ ಮಗಳ ಮೇಲೆ ಅತ್ಯಾಚಾರ ನಡೆಸುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಐದು ದಿನಗಳ ವರೆಗೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ದಿಂಡೊಸಿಯಲ್ಲಿ ಇಂದು ನಡೆದ ವಿಚಾರಣೆ ಬಳಿಕ ಆರೋಪಿಯನ್ನು ಜುಲೈ 10ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಚತುರ್ವೇದಿ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಅಹಮದಾಬಾದಿನ ನಿವಾಸಿ ಮಹೇಶ್ವರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


