ಕಾಂಗ್ರೆಸ್ ನಾಯಕ ಚಿದಂಬರಂ ಮನೆಯಲ್ಲಿ ಕಳವು: ನಗದು, ಚಿನ್ನಾಭರಣ ನಾಪತ್ತೆ
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಮನೆಗೆ ನುಗ್ಗಿದ ಕಳ್ಳರು ಎರಡು ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾರೆ.

Published On :
ಚೆನ್ನೈ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಮನೆಗೆ ನುಗ್ಗಿದ ಕಳ್ಳರು ಎರಡು ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾರೆ.
1.5 ಲಕ್ಷ ನಗದು, ಮತ್ತು ಒಂದು ಲಕ್ಷ ರೂ. ಮೌಲ್ಯದ ಆಭರಣಗಳು ಕೆಲ ದಿನಗಳಿಂದ ಮನೆಯಿಂದ ಕಾಣೆಯಾಗಿದೆ ಎಂದು ಹಿರಿಯ ಪೋಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮಾಜಿ ಸಚಿವರ ಮನೆಯಲ್ಲಿ ಕೆಲಸ ಮಾಡುವವರ ಕೈವಾಡ ಇದರಲ್ಲಿದೆ ಎಂದು ಶಂಕೆ ವ್ಯಕ್ತವಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದು ಘಟನೆ ಕುರಿತಂತೆ ಎಫ್ಐಆರ್ ದಾಖಲಿಸಲಾಗಿದೆ, ತನಿಖೆ ನಡೆದಿದೆ ಎಂದು ಪೋಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


