ತಾಜ್'ಮಹಲ್ ವಿಶ್ವದ 7ನೇ ಅದ್ಬುತ, ನಮಾಜ್ ಮಾಡಲು ಬೇರೆ ಮಸೀದಿಗಳಿವೆ: ಸುಪ್ರೀಂ ಕೋರ್ಟ್
ವಿಶ್ವದ 7 ಅದ್ಬುತಗಳಲ್ಲಿ ತಾಜ್ ಮಹಲ್ ಕೂಡ ಒಂದಾಗಿದ್ದು, ನಮಾಜ್ ಮಾಡಲು ಬೇರೆ ಮಸೀದಿಗಳಿವೆ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ...

Published On :
ನವದೆಹಲಿ: ವಿಶ್ವದ 7 ಅದ್ಬುತಗಳಲ್ಲಿ ತಾಜ್ ಮಹಲ್ ಕೂಡ ಒಂದಾಗಿದ್ದು, ನಮಾಜ್ ಮಾಡಲು ಬೇರೆ ಮಸೀದಿಗಳಿವೆ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.
ತಾಜ್ ಮಹಲ್ ನಲ್ಲಿ ಹೊರಗಿನವರು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಆಗ್ರಾ ಆಡಳಿತ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯೊಂದು ಸಲ್ಲಿಸಲಾಗಿತ್ತು.
ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ, ವಿಶ್ವದ ಏಳು ಅದ್ಬುತಗಳಲ್ಲಿ ತಾಜ್ ಮಹಲ್ ಕೂಡ ಒಂದಾಗಿದ್ದು, ತಾಜ್ ಮಹಲ್ ನಲ್ಲಿ ನಮಾಜ್ ಮಾಡಬಾರದು. ನಮಾಜ್ ಮಾಡಲು ಹಲವು ಮಸೀದಿಗಳಿವೆ. ಜನರು ಅಲ್ಲಿಯೇ ಹೋಗಿ ಪ್ರಾರ್ಥನೆ ಮಾಡಲಿ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


