ದೇಶ

ಸಲಿಂಗಕಾಮ ಸಹಜವಾದುದ್ದಲ್ಲ, ಅದು ಹಿಂದುತ್ವಕ್ಕೆ ವಿರೋಧ: ಸುಬ್ರಮಣಿಯನ್ ಸ್ವಾಮಿ

ಸಲಿಂಗಕಾಮ ಸಂಬಂಧ ಸುಪ್ರಿಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ,.ಇದರ ಬೆನ್ನೆಲ್ಲೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, ಸಲಿಂಗ ಕಾಮ ...

ಸಲಿಂಗಕಾಮ ಸಹಜವಾದುದ್ದಲ್ಲ, ಅದು ಹಿಂದುತ್ವಕ್ಕೆ ವಿರೋಧ: ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ
Published On :
ನವದೆಹಲಿ: ಸಲಿಂಗಕಾಮ ಸಂಬಂಧ ಸುಪ್ರಿಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ,.ಇದರ ಬೆನ್ನೆಲ್ಲೇ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, ಸಲಿಂಗ ಕಾಮ ಸಹಜವಾದದ್ದಲ್ಲ, ಅದು ಹಿಂದುತ್ವಕ್ಕೆ ವಿರೋಧವಾದದ್ದು ಎಂದು ಹೇಳಿದ್ದಾರೆ.
ಈ ಸಂಬಂಧ ದೇಶವು ವೈದ್ಯಕೀಯ ಸಂಶೋಧನೆ ನಡೆಸಿ ಅದನ್ನು ವಾಸಿ ಮಾಡಬಹುದೇ ಎಂಬ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ, ಅದೊಂದುಸಹಜ ಕ್ರಿಯೆಯಲ್ಲಿ, ಹೀಗಾಗಿ ನಾವು ಸಂಭ್ರಮಿಸುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.
2013 ರಲ್ಲಿ ಸುಪ್ರೀಂ ಕೋರ್ಟ್ ಸಲಿಂಗಿಗಳ ನಡುವಿನ ಲೈಂಗಿಕತೆ ಅಪರಾಧ ಎಂದು ತೀರ್ಪು ನೀಡಿತ್ತು.. ಸಲಿಂಗಕಾಮ ಅಪರಾಧ ಎನ್ನುವ ಕುರಿತ ತೀರ್ಪಿನ ಮರುಪರಿಶೀಲನೆಯ ಅಂತಿಮ ತೀರ್ಪು ಇಂದು ಹೊರ ಬೀಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.