ಉತ್ತರ ಪ್ರದೇಶ: ರಾಷ್ಟ್ರಮಟ್ಟದ ಕುಸ್ತಿಪಟು ನೀರಿನಲ್ಲಿ ಮುಳುಗಿ ಸಾವು!
ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ರಾಷ್ಟ್ರ ಮಟ್ಟದ ಬಾಕ್ಸರ್ ದೇಹ ಮುಜಾಫರ್ ನಗರ ಜಿಲ್ಲೆಯ ಗಂಗಾ ಕಾಲುವೆಯಲ್ಲಿ ಪತ್ತೆಯಾಗಿದೆ.,,,

Published On :
ಮುಜಾಫರ್ ನಗರ: ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ರಾಷ್ಟ್ರ ಮಟ್ಟದ ಬಾಕ್ಸರ್ ದೇಹ ಮುಜಾಫರ್ ನಗರ ಜಿಲ್ಲೆಯ ಗಂಗಾ ಕಾಲುವೆಯಲ್ಲಿ ಪತ್ತೆಯಾಗಿದೆ.
21 ವರ್ಷದ ಅಭಿಶೇಕ್ ಶರ್ಮ ಮೃತ ದುರ್ದೈವಿ, ಖಾಟೋಲಿ ನಗರದ ಇವರು ಸ್ನಾನ ಮಾಡಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು, ಬುಧವಾರ ಸಂಜೆ ಶವ ಪತ್ತೆಯಾಗಿದೆ.
ಜುಲೈ 20 ರಂದು ನಡೆಯುವ ಟೂರ್ನಮೆಂಟ್ ನಲ್ಲಿ ಅಭಿಷೇಕ್ ಭಾಗವಹಿಸಬೇಕಿತ್ತು ಎಂದು ಆತನ ಕುಟುಂಬಸ್ಥರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DrownedNational-level boxerAbhishek SharmaGanga canal ರಾಷ್ಟ್ರ ಮಟ್ಟದ ಬಾಕ್ಸರ್ಅಭಿಷೇಕ್ ಶರ್ಮಾನೀರಿನಲ್ಲಿ ಮುಳುಗಿ ಸಾವುಗಂಗಾ ಕಾಲುವೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


