ಜಮ್ಮು: ಉಗ್ರರ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧರಿಬ್ಬರು ಹುತಾತ್ಮ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ...

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಅನಂತ್ ನಾಗ್ ಜಿಲ್ಲೆಯ ಅಘಾಬಾಲ್ ಚೌಕ್ ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಆರ್ಪಿಎಫ್ ಯೋಧರ ತಂಡದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಉಗ್ರರ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು ಓರ್ವ ನಾಗರಿಕ ಗಾಯಗೊಂಡಿರುವುದಾಗಿ ಅಧಿಕಾರಗಳು ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಉಗ್ರರಿಗಾಗಿ ಭಾರತೀಯ ಯೋಧರು ಕಾರ್ಯಾಚರಣೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
AnantNagಜಮ್ಮು ಮತ್ತು ಕಾಶ್ಮೀರJammu and Kashmirಉಗ್ರರ ದಾಳಿmilitant attackCRPF jawansಅನಂತ್ ನಾಗ್ಸಿಆರ್ಪಿಎಫ್ ಯೋಧರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


