2019ರ ಚುನಾವಣೆಗೆ ಮುಂಚೆ ರಾಮ ಮಂದಿರ ಕಾಮಗಾರಿ: ಆ ಕುರಿತು ಅಮಿತ್ ಶಾ ಏನೂ ಹೇಳಿಲ್ಲ ಎಂದ ಬಿಜೆಪಿ
019ರ ಲೋಕಸಭಾ ಚುನಾವಣೆಗೂ ಮುಂಚಿತವಾಗಿಯೇ ಅಯೋದ್ಯೆಯಲ್ಲಿ ರಾಮ ಮಂದಿರ ಕಟ್ಟಡ ಕಾಮಗಾರಿ ಆರಂಭಿಸುವುದಾಗಿ ಬಿಜೆಪಿ...

ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಹೈದ್ರಾಬಾದ್ ನಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ, ಅಮಿತ್ ಶಾ ಸುಪ್ರೀಂಕೋರ್ಟ್ ನಲ್ಲಿ ಇನ್ನೂ ಈ ವಿವಾದ ಬಗೆಹರಿಯದಿರುವಾಗ ಶಾ ತೀರ್ಪು ಬರೆಯಲು ಹೋಗಿದ್ದರಾ ಎಂದು ಪ್ರಶ್ನಿಸಿದ್ದಾರೆ. ಮುಕ್ತ ಹಾಗೂ ಪಾರದರ್ಶಕ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ನಂತರ ತೀರ್ಪು ಬಂದರೆ ಉತ್ತಮ ಎಂದಿದ್ದಾರೆ.
AShah in Hyd says Mandir will be built b4 the Parl elections
— Asaduddin Owaisi (@asadowaisi) July 14, 2018
Qs is Shah going to write the judgment when the SCourt is deciding the Title dispute,& whether Masjid is essential feature of Islaam
It is better if the issue / Judgment given after Parl Elections for free & fair Elec
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


