ಕಾಂಗ್ರೆಸ್ ಗೆ ಭಾರೀ ಹಿನ್ನಡೆ: ಶಂಕರ್ ಸಿಂಗ್ ವಘೇಲಾ ಪುತ್ರ ಬಿಜೆಪಿ ಸೇರ್ಪಡೆ
ಗುಜರಾತ್ ಕಾಂಗ್ರೆಸ್ ಗೆ ಬಾರೀ ಹಿನ್ನಡೆಯಾಗಿದೆ, ಕಾಂಗ್ರೆಸ್ ಮಾಜಿ ಶಾಸಕ ಶಂಕರ್ ಸಿಂಗ್ ವಘೇಲಾ ಅವರ ಪುತ್ರ ಮಹೇಂದ್ರಸಿಂಗ್ ವಘೇಲಾ ಕಾಂಗ್ರೆಸ್ ..

Published On :
ಅಹಮದಾಬಾದ್: ಗುಜರಾತ್ ಕಾಂಗ್ರೆಸ್ ಗೆ ಬಾರೀ ಹಿನ್ನಡೆಯಾಗಿದೆ, ಕಾಂಗ್ರೆಸ್ ಮಾಜಿ ಶಾಸಕ ಶಂಕರ್ ಸಿಂಗ್ ವಘೇಲಾ ಅವರ ಪುತ್ರ ಮಹೇಂದ್ರಸಿಂಗ್ ವಘೇಲಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
2012 ರಲ್ಲಿ ಉತ್ತರ ಗುಜರಾತ್ ನ ಬಯಾದ್ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದಾರೆ.ಮತ್ತೆ 2017 ರ ಚುನಾವಣೆಯಲ್ಲಿ ಸ್ಪರ್ದಿಸಲು ನಿರಾಕರಿಸಿದ್ದರು.
ಗುಜರಾತ್ ಬಿಜೆಪಿ ಮುಖ್ಯಸ್ಥ ಜಿತುಬಾಯಿ ವಘಾನಿ ಈ ವಿಷಯ ಪ್ರಕಟಿಸಿದ್ದಾರೆ,ಕಳೆದ 15 ದಿನಗಳ ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಕುನ್ವರ್ಜಿ ಭವಾಲಿಯಾ ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ್ದರು.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಭವಾಲಿಯರನ್ನು ಕೂಡಲೇ ಸಚಿವರಾಗಿ ನೇಮಿಸಲಾಯಿತು. ಈಗ ಅವರ ಹಾಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿShankersinh Vaghelaಶಂಕರ್ ಸಿಂಗ್ ವಘೇಲಾMahendrasinh Vaghelaಮಹೇಂದ್ರ ಸಿಂಗ್ ವಘೇಲಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


