ಉತ್ತರ ಪ್ರದೇಶದ ಹಿಂದೂ ಕುಟುಂಬಗಳ ವಲಸೆ ಬಗ್ಗೆ ಮಾಹಿತಿ ಇಲ್ಲ: ಕೇಂದ್ರ ಸ್ಪಷ್ಟನೆ
ಉತ್ತರ ಪ್ರದೇಶದ ಪಶ್ಚಿಮ ಭಾಗದ ಹಿಂದೂಗಳ ವಲಸೆ ಸಂಬಂಧ ಯಾವ ಅಧಿಕೃತ ವರದಿಗಳಿಲ್ಲ ಎಂದು ಕೇಂದ್ರ ಸಚಿವ ಹಂಸರಾಜ್ ಗಂಗರಾಮ್ ಅಹಿರ್ ರಾಜ್ಯಸಭೆಗೆ ತಿಳಿಸಿದ್ದಾರೆ.

Published On :
ನವದೆಹಲಿ: ಉತ್ತರ ಪ್ರದೇಶದ ಪಶ್ಚಿಮ ಭಾಗದ ಹಿಂದೂಗಳ ವಲಸೆ ಸಂಬಂಧ ಯಾವ ಅಧಿಕೃತ ವರದಿಗಳಿಲ್ಲ ಎಂದು ಕೇಂದ್ರ ಸಚಿವ ಹಂಸರಾಜ್ ಗಂಗರಾಮ್ ಅಹಿರ್ ರಾಜ್ಯಸಭೆಗೆ ತಿಳಿಸಿದ್ದಾರೆ.
ಹಿಂದೂ ಕುಟುಂಬಗಳ ವಲಸೆ ಕುರಿತಂತೆ ಪರಿಶೀಲಿಸಲು ಸರಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಕೇಳಲಾದ ಲಿಖಿತ ಪ್ರಶ್ನೆಗೆ ಅಹೀರ್ ಈ ಉತ್ತರ ನೀಡಿದ್ದಾರೆ.
ಉತ್ತರ ಪ್ರದೇಶದ ಸರ್ಕಾರದಿಂದ ಈ ವರದಿ ಬಂದಿದೆ. ವರದಿ ಪ್ರಕಾರ, ಉತ್ತರ ಪ್ರದೇಶದ ದಿಯೋಬಾಂದ್-ಸಹ್ರಾಮ್ ಪುರ ಪ್ರದೇಶದ ಬನ್ಹೇರಾ ಖಾಸ್ ಗ್ರಾಮದಲ್ಲಿರುವ ಯಾವ ಹಿಂದೂ ಕುಟುಂಬವೂ ವಲಸೆಗೆ ಮುಂದಾಗಿಲ್ಲ ಎಂದು ಅಹೀರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


