ದೇಶ

ಸ್ವಾಮಿ ಅಗ್ನಿವೇಶ್ ಮೇಲೆ ದಾಳಿ: ಬಿಜೆಪಿ ವಿರುದ್ಧ ರಾಹುಲ್ "ಪಾಪ್ ರಸಪ್ರಶ್ನೆ" ವಾಗ್ದಾಳಿ

ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ವಿರುದ್ಧದ ದಾಳಿ ವಿರುದ್ಧ ಆಡಳಿತಾರೂಢ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಸ್ವಾಮಿ ಅಗ್ನಿವೇಶ್ ಮೇಲೆ ದಾಳಿ:  ಬಿಜೆಪಿ ವಿರುದ್ಧ ರಾಹುಲ್ "ಪಾಪ್ ರಸಪ್ರಶ್ನೆ" ವಾಗ್ದಾಳಿ
ಸ್ವಾಮಿ ಅಗ್ನಿವೇಶ್
Published On :

ನವದೆಹಲಿ: ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಮೇಲಿನ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. "ಪಾಪ್ ರಸಪ್ರಶ್ನೆ ಎಂಬ  ಸೂಕ್ಷ್ಮ ಸಂದೇಶಗಳನ್ನು ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

80 ವರ್ಷದ ಸ್ವಾಮಿ ಅಗ್ನಿವೇಶ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಹಾಗೂ ಎಬಿವಿಪಿ ಸಂಘಟನೆ ಕಾರ್ಯಕರ್ತರು ನಿನ್ನೆ ದಾಳಿ ನಡೆಸಿದ್ದರು. ಈ  ದಾಳಿ ಕುರಿತು ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಟ್ವಿಟ್ ಮಾಡಿದ್ದಾರೆ.

@ರಾಹುಲ್ ಗಾಂಧಿ ಪಾಪ್ ರಸಪ್ರಶ್ನೆ
"ನಾನು ಸಾಲಿನಲ್ಲಿ ಅತ್ಯಂತ ಶಕ್ತಿಶಾಲಿಯಾಗಿ ಬಾಗುತ್ತೇನೆ.
"ಒಬ್ಬ ವ್ಯಕ್ತಿಯ ಸಾಮರ್ಥ್ಯ ಮತ್ತು ಶಕ್ತಿಯು ನನಗೆ ಮುಖ್ಯವಾಗಿದೆ.
ಅಧಿಕಾರದ ಶ್ರೇಣಿಯನ್ನು ನಿರ್ವಹಿಸಲು ದ್ವೇಷ ಮತ್ತು ಭಯವನ್ನು ನಾನು ಬಳಸುತ್ತಿದ್ದೇನೆ.
"ನಾನು ದುರ್ಬಲವಾದವರನ್ನು ಹುಡುಕುತ್ತೇನೆ ಮತ್ತು ಅವುಗಳನ್ನು ನುಜ್ಜುಗುಜ್ಜು ಮಾಡುತ್ತೇನೆ ನಾನು ಅವರ ಜೀವಿತಾವಧಿಯನ್ನು ಆಧರಿಸಿ ಎಲ್ಲಾ ಜೀವಂತ ಜೀವಿಗಳನ್ನು ಶ್ರೇಣೀಕರಿಸುತ್ತೇನೆ.

"ನಾನು ಯಾರು?"
ಮತ್ತಿತರರು   ರಾಹುಲ್ ಗಾಂಧಿಯನ್ನು ಬೆಂಬಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.