ಪ್ರಧಾನಿ ಮೋದಿ ವಿರುದ್ಧ ಸುಳ್ಳು ಆರೋಪ: ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಬಿಜೆಪಿ ನಿರ್ಧಾರ
ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿಯವರು ಸುಳ್ಳು ಆರೋಪಗಳನ್ನು ಮಾಡಿದ್ದು, ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡನೆ...

Published On :
ನವದೆಹಲಿ: ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿಯವರು ಸುಳ್ಳು ಆರೋಪಗಳನ್ನು ಮಾಡಿದ್ದು, ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇವೆಂದು ಬಿಜೆಪಿ ಶುಕ್ರವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಅವರು, ಲೋಕಸಭೆಯಲ್ಲಿ ರಾಹುಲ್ ಗಾಂಧಿಯವರು ಸುಳ್ಳು ಆರೋಪಗಳನ್ನು ಮಾಡಿದ್ದು, ಜನತೆಯನ್ನು ತಪ್ಪು ಹಾದಿಗೆಳೆಯುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ವರ್ತನೆ ಮಕ್ಕಳಂತೆ ಇತ್ತು. ದೊಡ್ಡವರಾಗಿದ್ದರೂ, ದೊಡ್ಡವರಂತೆ ಬೆಳೆಯುತ್ತಿಲ್ಲ. ಕಾಂಗ್ರೆಸ್ ಅಧ್ಯಕ್ಷರಿಗೆ ತಿಳುವಳಿಕೆ ಇಲ್ಲದಿರುವುದು ಹಾಗೂ ಅಪಕ್ವವಾಗಿರುವುದು ನಿಜಕ್ಕೂ ದುರಾದೃಷ್ಟಕರ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿModiRahul Gandhiರಾಹುಲ್ ಗಾಂಧಿLok Sabhaಲೋಕಸಭೆಮೋದಿಹಕ್ಕುಚ್ಯುತಿprivilege motionಸುಳ್ಳು ಆರೋಪFalse allegations
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


