ದೇಶ

ಸಂಸತ್ತಿನಲ್ಲಿ ರಾಹುಲ್ ಭಾಷಣ ಕೇಳಿ ಗಹಗಹಿಸಿ ನಕ್ಕ ಮೋದಿ

ಅವಿಶ್ವಾಸ ಗೊತ್ತುವಳಿ ಕುರಿತಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾಷಣ ಮಾಡುತ್ತಿದ್ದ ವೇಳೆ, ಅವರ ಮಾತುಗಳನ್ನು ಕೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗಹಗಹಿಸಿ ನಕ್ಕ ಘಟನೆ ನಡೆಯಿತು...

ಸಂಸತ್ತಿನಲ್ಲಿ ರಾಹುಲ್ ಭಾಷಣ ಕೇಳಿ ಗಹಗಹಿಸಿ ನಕ್ಕ ಮೋದಿ
ಸಂಸತ್ತಿನಲ್ಲಿ ರಾಹುಲ್ ಭಾಷಣ ಕೇಳಿ ಗಹಗಹಿಸಿ ನಕ್ಕ ಪ್ರಧಾನಿ ಮೋದಿ
Published On :
ನವದೆಹಲಿ; ಅವಿಶ್ವಾಸ ಗೊತ್ತುವಳಿ ಕುರಿತಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾಷಣ ಮಾಡುತ್ತಿದ್ದ ವೇಳೆ, ಅವರ ಮಾತುಗಳನ್ನು ಕೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗಹಗಹಿಸಿ ನಕ್ಕ ಘಟನೆ ನಡೆಯಿತು. 
ಪ್ರಧಾನಿ ಮೋದಿಯವರಿಗೆ ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಆಗುತ್ತಿಲ್ಲ ಎಂಬ ಅರ್ಥ ಬರುವ ರೀತಿಯಲ್ಲಿ ರಾಹುಲ್ ಅವರು ಮಾತನಾಡಿದರು. ಈ ವೇಳೆ ಮೋದಿಯವರು ಗಹಗಹಿಸಿ ನಗುತ್ತಿರುವುದು ಕಂಡು ಬಂದಿತ್ತು. 
ರಾಹುಲ್ ಅವರು ಮೋದಿ ಅವರಿಗೆ ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಆಗುತ್ತಿಲ್ಲಿ ಎಂದು ಹೇಳಬೇಕಿತ್ತು. ಆದರೆ, ಇದನ್ನೇ ಹಿಂದಿಯಲ್ಲಿ ಹೇಳುವಾರ ಅವಡು ಎಡವಟ್ಟು ಮಾಡಿಕೊಂಡಿದ್ದರು. ಇದನ್ನು ಕೇಳುತ್ತಿದ್ದಂತೆಯೇ ಮೌನವಾಗಿ ಕುಳಿತಿದ್ದ ಮೋದಿಯವರು ಗಹಗಹಿಸಿ ನಕ್ಕರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.