ದೇಶ

ಚೆನ್ನೈ : ನಿರ್ಮಾಣ ಹಂತದ ಕಟ್ಟಡ ಕುಸಿತ, ಒಂದು ಸಾವು : 17 ಮಂದಿ ಗಾಯ

ಕಂದನ್ ಚಾವಡಿ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದ ಒಬ್ಬರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ತೆರವು ಕಾರ್ಯಾಚರಣೆ ಮುಂದುವರೆದಿದೆ.

ಚೆನ್ನೈ : ನಿರ್ಮಾಣ ಹಂತದ ಕಟ್ಟಡ ಕುಸಿತ, ಒಂದು ಸಾವು : 17  ಮಂದಿ ಗಾಯ
ಕಟ್ಟಡ ಕುಸಿತ
Published On :

ಚೆನ್ನೈ  : ಕಂದನ್ ಚಾವಡಿ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದ ಒಬ್ಬರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿರುವ  ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ತೆರವು ಕಾರ್ಯಾಚರಣೆ ಮುಂದುವರೆದಿದೆ.

 ಕಟ್ಟಡ ಕುಸಿತ ಪ್ರದೇಶದಿಂದ ಒಬ್ಬರ ಮೃತದೇಹವನ್ನು ಇಂದು  ಪತ್ತೆಹಚ್ಚಲಾಗಿದೆ.ನಿರ್ಮಾಣ ಹಂತದ ಆಸ್ಪತ್ರೆಯ ಕಬ್ಬಿಣದ  ಗಿರ್ಡಸ್ ಹಾಗೂ ಸ್ಕಾಪೊಲ್ಡ್   ಕಳಚಿ ಬಿದ್ದು ಈ ದುರಂತ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ದುರಂತದ ಸುದ್ದಿ ತಿಳಿಯುತ್ತಿದ್ದಂತೆ 8 ಅಂಬ್ಯೂಲೆನ್ಸ್ ಮತ್ತು ಮೂರು ವಾಹನಗಳಲ್ಲಿ ಬಂದ ಅಗ್ನಿಶಾಮಕ ಸಿಬ್ಬಂದಿ ಅವಶೇಷಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸ್ಥಳದಲ್ಲಿದ್ದ 20 ಜನರ ಪೈತಿ 17 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಐವರ ತೆಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಚೆನ್ನೈ ಜಿಲ್ಲಾಧಿಕಾರಿ ಪೊನ್ನೈಯನ್  ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.