ದೇಶ

ಸ್ವಚ್ಛ ಭಾರತದಡಿಯಲ್ಲಿ 50 ಲಕ್ಷ ಮನೆಗಳಿಗೆ ಶೌಚಾಲಯ : ಕೇಂದ್ರಸರ್ಕಾರ

ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ನಗರ ಪ್ರದೇಶದಲ್ಲಿ 50 ಲಕ್ಷ ಮನೆಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಡಲಾಗಿದೆ , ಮತ್ತೊಂದು ಹಂತದಲ್ಲಿ 7.65 ಲಕ್ಷ ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಸ್ವಚ್ಛ ಭಾರತದಡಿಯಲ್ಲಿ  50 ಲಕ್ಷ  ಮನೆಗಳಿಗೆ  ಶೌಚಾಲಯ : ಕೇಂದ್ರಸರ್ಕಾರ
ಶೌಚಾಲಯ
Published On :
ನವದೆಹಲಿ: ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ನಗರ ಪ್ರದೇಶದಲ್ಲಿ 50 ಲಕ್ಷ   ಮನೆಗಳಿಗೆ ವೈಯಕ್ತಿಕ  ಶೌಚಾಲಯ ನಿರ್ಮಿಸಿಕೊಡಲಾಗಿದೆ  , ಮತ್ತೊಂದು ಹಂತದಲ್ಲಿ  7.65 ಲಕ್ಷ  ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ  ಎಂದು ಕೇಂದ್ರ ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ  ಹೇಳಿದ್ದಾರೆ.
ಲೋಕಸಭೆಯಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಅವರು,  ಬಯಲು ಮುಕ್ತ ಶೌಚಾಲಯ ನಿರ್ಮಾಣ ಯೋಜನೆಯಡಿ 50 ಲಕ್ಷದ 04 ಸಾವಿರದ , 098 ವೈಯುಕ್ತಿಕ  ಶೌಚಾಲಯಗಳನ್ನು ನಿರ್ಮಿಸಲಾಗಿದೆ.  ಮತ್ತೊಂದು ಹಂತದಲ್ಲಿ 7 ಲಕ್ಷದ 62 ಸಾವಿರದ , 556 ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.