ಆರ್ ಎಸ್ ಎಸ್ ಬೆಂಬಲ ಇಲ್ಲದ ಯಾರೇ ಪ್ರಧಾನಿ ಅಭ್ಯರ್ಥಿಯಾದರೂ ಬೆಂಬಲ: ಕಾಂಗ್ರೆಸ್
2019 ರ ಲೋಕಸಭಾ ಚುನಾವಣೆಯಲ್ಲಿ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ವಿರೋಧಪಕ್ಷದಿಂದ ಆರ್ ಎಸ್ಎಸ್ ಬೆಂಬಲ ಯಾರೇ ಪ್ರಧಾನಿ ಅಭ್ಯರ್ಥಿಯಾದರೂ ಸಹ ಬೆಂಬಲ

Published On :
ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ವಿರೋಧಪಕ್ಷದಿಂದ ಆರ್ ಎಸ್ಎಸ್ ಬೆಂಬಲ ಯಾರೇ ಪ್ರಧಾನಿ ಅಭ್ಯರ್ಥಿಯಾದರೂ ಸಹ ಬೆಂಬಲ ನೀಡುವುದಾಗಿ ಹೇಳಿದೆ.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಲು, ಮೈತ್ರಿ ಮಾಡಿಕೊಳ್ಳುವುದಕ್ಕೆ ಕಾಂಗ್ರೆಸ್ ಪ್ರಯತ್ನಿಸಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಮಹಾಘಟಬಂಧನದಲ್ಲಿ ಮಹಿಳೆಯೊಬ್ಬರು ಪ್ರಧಾನಿ ಅಭ್ಯರ್ಥಿಯಾಗುವುದಕ್ಕೆ ರಾಹುಲ್ ಗಾಂಧಿ ದಾರಿ ಮಾಡಿಕೊಡಲಿದ್ದಾರೆ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಆರ್ ಎಸ್ ಎಸ್ ಬೆಂಬಲ ಇಲ್ಲದ ಯಾರೇ ಆದರೂ ಸಹ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷ ಒಪ್ಪಿಕೊಳ್ಳುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra ModiCongressಕಾಂಗ್ರೆಸ್ಪ್ರಧಾನಿ ನರೇಂದ್ರ ಮೋದಿRSSಆರ್ ಎಸ್ಎಸ್2019 elections2019 ಚುನಾವಣೆPM Candidate
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


