ನಿಖಾ ಹಲಾಲಾ ಹೆಸರಲ್ಲಿ ಗಂಡ, ಆತನ ಸ್ನೇಹಿತರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ದೇಶಾದ್ಯಂತ ತ್ರಿವಳಿ ತಲಾಖ್ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತಯೇ, ಇದೇ ತ್ರಿವಳಿ ತಲಾಖ್ ಮತ್ತು ನಿಖಾ ಹಲಾಲಾ ಹಸೆರಲ್ಲಿ ಪಾಪಿ ಪತಿಯೋರ್ವ ತನ್ನ ಪತ್ನಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ.

Published On :
ರಾಮ್ ಪುರ: ದೇಶಾದ್ಯಂತ ತ್ರಿವಳಿ ತಲಾಖ್ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತಯೇ, ಇದೇ ತ್ರಿವಳಿ ತಲಾಖ್ ಮತ್ತು ನಿಖಾ ಹಲಾಲಾ ಹಸೆರಲ್ಲಿ ಪಾಪಿ ಪತಿಯೋರ್ವ ತನ್ನ ಪತ್ನಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ.
ಉತ್ತರ ಪ್ರದೇಶದ ರಾಮ್ ಪುರದಲ್ಲಿ ಈ ಘಟನ ನಡೆದಿದ್ದು, ನಿಖಾ ಹಲಾಲಾ ಹೆಸರಲ್ಲಿ ತನ್ನ ಮೇಲೆ ತನ್ನ ಪತಿ ಸೇರಿ ನಾಲ್ವರು ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂದು ಮಹಿಳೆಯೊಬ್ಬರು ತಿಳಿಸಿದ್ದಾರೆ. ಆಕೆ ಆರೋಪಿಸಿರುವಂತೆ
ತನ್ನ ಪತಿ ತ್ರಿವಳಿ ತಲಾಖ್ ನೀಡಿದ ಕೆಲ ತಿಂಗಳ ಬಳಿಕ ಮೂರು ತಿಂಗಳ ಮಟ್ಟಿಗೆ ಆಕೆ ಮತ್ತೊಬ್ಬರನ್ನು ವಿವಾಹವಾಗಿದ್ದರು. ತನ್ನ ಮಾಜಿ ಪತಿ ಮೂರು ತಿಂಗಳ ಬಳಿಕ ಮತ್ತೊಬ್ಬರನ್ನು ವಿವಾಹವಾಗಿದ್ದರು ಎಂದು ಸಂತ್ರಸ್ತೆ ಹೇಳಿದ್ದಾರೆ.
ಪ್ರಸ್ತುತ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gang Rapeಸಾಮೂಹಿಕ ಅತ್ಯಾಚಾರUttar pradeshಉತ್ತರ ಪ್ರದೇಶಲಖನೌLucknowSharia lawನಿಖಾ ಹಲಾಲಾNikah halalaಷೆರಿಯಾ ಕಾನೂನು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


