ತೂತುಕುಡಿ ಗೋಲಿಬಾರ್: ಜೂನ್ 6ರೊಳಗೆ ವಿವರಣೆ ನೀಡಿ, ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್ ಆದೇಶ
ತೂತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ರೈತರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ವೇಳೆ ಪೋಲೀಸ್ ಗೊಲಿಬಾರ್ ನಲ್ಲಿ ....

Published On :
ತೂತುಕುಡಿ(ತಮಿಳುನಾಡು): ತೂತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ರೈತರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ವೇಳೆ ಪೋಲೀಸ್ ಗೊಲಿಬಾರ್ ನಲ್ಲಿ 13 ಮಂದಿ ಬಲಿಯಾಗಿದ್ದ ಘಟನೆ ಸಂಬಂಧ ಜೂನ್ 6ರೊಳಗೆ ವಿವರಣೆ ನೀಡಬೇಕೆಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಿದೆ.
ತೂತುಕುಡಿ ಘಟನೆ ಸಂಬಂಧ ಪೋಲೀಸ್ ಡಿಜಿಪಿ ವಿರುದ್ಧ ಕೊಲೆ ದೂರು ದಾಖಲಿಸುವಂತೆ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಿದೆ.
ತಾಮ್ರ ಘಟಕ ವಿಸ್ತರಣೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ವೇಳೆ ಪೋಲೀಸ್ ಗೋಲಿಬಾರ್ ನಡೆದ ಕಾರಣ 13 ಮಂದಿ ಸಾವನ್ನಪ್ಪಿದ್ದು 102 ಮಂದಿ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತಮಿಳುನಾಡುTamil NaduMadras High Courtಮದ್ರಾಸ್ ಹೈಕೋರ್ಟ್Thoothukudi police firingತೂತುಕುಡಿ ಪೊಲೀಸ್ ಗೋಲಿಬಾರ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


