ಮುಂದಿನ ರಾಜ್ಯಸಭೆಯ ಉಪಸಭಾಪತಿ ಯಾರಾಗ್ತಾರೆ ?
ವಿರೋಧ ಪಕ್ಷಗಳೆಲ್ಲಾ ಬಿಜೆಪಿ ವಿರುದ್ಧ ಒಗ್ಗೂಡಿದ್ದು, ರಾಜ್ಯಸಭೆಯ ಉಪಸಭಾಪತಿ ಚುನಾವಣೆ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.

Published On :
ನವದೆಹಲಿ: ವಿರೋಧ ಪಕ್ಷಗಳೆಲ್ಲಾ ಬಿಜೆಪಿ ವಿರುದ್ಧ ಒಗ್ಗೂಡಿದ್ದು, ರಾಜ್ಯಸಭೆಯ ಉಪಸಭಾಪತಿ ಚುನಾವಣೆ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.
ಒಂದು ವೇಳೆ ವಿರೋಧ ಪಕ್ಷಗಳೆಲ್ಲಾ ಒಗ್ಗೂಡಿದ್ದರೆ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಗೆಲ್ಲುವಷ್ಟು ಸಂಖ್ಯಾಬಲದ ಕೊರತೆ ಎದುರಿಸಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhibjpಬಿಜೆಪಿRajya Sabhaರಾಜ್ಯಸಭೆOpposition partiesವಿರೋಧ ಪಕ್ಷಗಳುನವ ದೆಹಲಿDeputy chairpersonಉಪಸಭಾಪತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


