ಅಂಬೇಡ್ಕರ್ ಅವರ ಅನುಯಾಯಿಗಳು ನಕ್ಸಲರಾಗಲು ಸಾಧ್ಯವಿಲ್ಲ: ಕೇಂದ್ರ ಸಚಿವ
ಅಂಬೇಡ್ಕರ್ ಅನುಯಾಯಿಗಳು ನಕ್ಸಲರಾಗಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ತಿಳಿಸಿದ್ದಾರೆ.

Published On :
ನವದೆಹಲಿ: ಅಂಬೇಡ್ಕರ್ ಅನುಯಾಯಿಗಳು ನಕ್ಸಲರಾಗಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ನಕ್ಸಲರು ಸಂಚು ರೂಪಿಸಿರುವ ಬಗ್ಗೆ ಪ್ರಕಟವಾದ ವರದಿಗಳಿಗೆ ಪ್ರತಿಕ್ರಿಯೆ ನೀಡಿರುವ ರಾಮ್ ದಾಸ್ ಅಠಾವಳೆ, ಮೋದಿ ಹತ್ಯೆಗೆ ಸಂಚು ರೂಪಿಸಿದ್ದರ ವರದಿಯಲ್ಲಿ ಪ್ರಸ್ತಾಪವಾಗಿರುವ ಎಲ್ಗಾರ್ ಪರಿಷತ್ ಹಾಗೂ ಇತ್ತೀಚೆಗಷ್ಟೇ ನಡೆದ ಭೀಮ ಕೊರೆಗಾಂವ್ ಹಿಂಸಾಚಾರಕ್ಕೂ ನಕ್ಸಲರಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ನಲ್ಲಿ ಹಲವು ದಲಿತ ಕಾರ್ಯಕರ್ತರು ಭಾಗಿಯಾಗಿದ್ದರು. ಪ್ರಧಾನಿಯ ಹತ್ಯೆಗೆ ಸಂಚು ರೂಪಿಸಿರುವ ಸಮಾಜಘಾತುಕ, ರಾಷ್ಟ್ರವಿರೋಧಿಗಳನ್ನು ಖಂಡಿಸುತ್ತೇವೆ ಎಂದು ಅಠಾವಳೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಮಂತ್ರದೊಂದಿಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ, ಅವರು ಕೇವಲ ಒಂದು ಧರ್ಮದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂಬ ಆರೋಪ ತಪ್ಪು ಎಂದು ಅಠಾವಳೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿNaxalsನಕ್ಸಲರುMurder plotUnion Minister Ramdas Athavaleಹತ್ಯೆ ಸಂಚುಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


